Kukke Subrahmanya ಭಾನುವಾರ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಭಕ್ತರಿಂದ ಸುಬ್ರಹ್ಮಣ್ಯ ದರ್ಶನ!

newsics.com | ನ್ಯೂಸಿಕ್ಸ್ ಕುಕ್ಕೆ ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ನಾಗಾರಾಧನೆಯ ಸುಪ್ರಸಿದ್ಧ ಕ್ಷೇತ್ರ ದಕ್ಷಿಣ ಭಾರತದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭಾನುವಾರ 50,000 ಗಿಂತಲೂ ಹೆಚ್ಚು ಭಕ್ತರು ಆಗಮಿಸಿ, ದರ್ಶನ ಪಡೆದರು. ಶುಕ್ರವಾರ ಮೋಹರಂ, ಶನಿವಾರ ನಾಲ್ಕನೇ ಶನಿವಾರ ಹಾಗೂ ಭಾನುವಾರವೂ ರಜೆ ಹಿನ್ನೆಲೆ ಸರ್ಕಾರಿ ಕಚೇರಿಗಳು, ಇನ್ನಿತರ ಸಂಘಗಳ ಸಂಸ್ಥೆಗಳ ನೌಕರರಿಗೆ ಸರಣಿ ರಜೆ ಲಭ್ಯವಾಗಿತ್ತು. ಇದರಿಂದ ರಾಜ್ಯದ ವಿವಿಧ ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಸೇವೆ ಮಾಡುತ್ತಾ ಶುಕ್ರವಾರದಿಂದಲೇ ಕುಕ್ಕೆಗೆ ಅಧಿಕ ಸಂಖ್ಯೆಯಲ್ಲಿ ಭಕ್ತರ ಆಗಮನವಾಗಿತ್ತು. ಶುಕ್ರವಾರ … Continue reading Kukke Subrahmanya ಭಾನುವಾರ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಭಕ್ತರಿಂದ ಸುಬ್ರಹ್ಮಣ್ಯ ದರ್ಶನ!