Death before operation ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ; ಆಪರೇಷನ್‌ಗೂ ಮೊದಲೇ ಯುವಕ ಸಾವು!
newsics.com | ನ್ಯೂಸಿಕ್ಸ್ ದಾವಣಗೆರೆ: ಮೂಗಿನ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತಪಟ್ಟಿರುವ ಘಟನೆ ದಾವಣಗೆರೆಯ ನವೋದಯ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಆಸ್ಪತ್ರೆಯ ನಿರ್ಲಕ್ಷ್ಯದ ಆರೋಪಕ್ಕೆ ಕಾರಣವಾಗಿದ್ದು, ಯುವಕನ ಸಾವಿನ ಬಗ್ಗೆ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತ ಯುವಕನನ್ನು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿ ಸೃಜನ್ ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ ಮೂಗು ಚಪ್ಪಟೆಯಾಗಿರುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತಿತ್ತು ಎಂದು ಕುಟುಂಬದವರಿಗೆ ತಿಳಿಸಿದ್ದ ಎನ್ನಲಾಗಿದೆ. ಇದಕ್ಕಾಗಿ ವೈದ್ಯರ ಸಲಹೆ … Continue reading Death before operation ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ; ಆಪರೇಷನ್‌ಗೂ ಮೊದಲೇ ಯುವಕ ಸಾವು!
Copy and paste this URL into your WordPress site to embed
Copy and paste this code into your site to embed