Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

newsics. com| ನ್ಯೂಸಿಕ್ಸ್ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನೀಡುತ್ತಿದ್ದ ನಿರಂತರ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಕ್ಕೆ ಬೇಸತ್ತು 28 ವರ್ಷದ ಯುವ ಉದ್ಯಮಿಯೊಬ್ಬರು ತಮ್ಮ ಬಟ್ಟೆ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ಕೈಗೊಳ್ಳುವ ಮುನ್ನ ಯುವಕ ತ‌ನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದು, ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ಕುಟುಂಬವೇ ಕಾರಣ ಎಂದು … Continue reading Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ