SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮನೆಗೆ ಭೇಟಿ ನೀಡುವ ಅಧಿಕಾರಿಗಳು ನಿಗದಿತ ನಮೂನೆಗಳನ್ನು ನೀಡಿ ಭರ್ತಿ ಮಾಡಿಸಿಕೊಂಡು ವಾಪಸ್ ಪಡೆದುಕೊಳ್ಳುತ್ತಾರೆ. ಹೊಸ ಹೆಸರುಗಳ ಸೇರ್ಪಡೆ ಮಾಡಿ, ನಿಧನರಾದವರು, ಮನೆ ಖಾಲಿ ಮಾಡಿದವರ ಹೆಸರನ್ನು ಮತಪಟ್ಟಿಯಿಂದ ಕೈಬಿಟ್ಟು ಪರಿಷ್ಕರಣೆ ಮಾಡಲಾಗುತ್ತದೆ. ಎರಡೆರೆಡು ಕಡೆ ಹೆಸರು ಇದ್ದಲ್ಲಿ ಒಂದು … Continue reading SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ
Copy and paste this URL into your WordPress site to embed
Copy and paste this code into your site to embed