Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!
ಕರ್ನಾಟಕದೇಶಪ್ರಮುಖ

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

Share
1 Min Read
SHARE

newsics.com| ನ್ಯೂಸಿಕ್ಸ್

ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತು ನಾಯಕತ್ವದ ಪೈಪೋಟಿ ಮತ್ತೊಮ್ಮೆ ಬೀದಿಗೆ ಬಂದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರದ್ದೆನ್ನಲಾದ ಆಡಿಯೋ ಕ್ಲಿಪ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ವೈರಲ್ ಆಗಿರುವ ಆಡಿಯೋದಲ್ಲಿ ಪ್ರದೀಪ್ ಎಂಬ ವ್ಯಕ್ತಿಯೊಂದಿಗೆ ಮಾತನಾಡುತ್ತಾ, ‘ವಿಜಯೇಂದ್ರ ಅವಧಿ ಮುಗಿಯುವವರೆಗೆ ಕಾಯ್ದು, ಅಕ್ಟೋಬರ್‌ನಲ್ಲಿ ಅವರನ್ನು ಹೊರಹಾಕಬೇಕು’ ಎಂಬ ಮಾತುಗಳು ಕೇಳಿಬಂದಿವೆ. ಇದೇ ಸಂಭಾಷಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿ.ಎಲ್. ಸಂತೋಷ್ ಅವರ ‘ಡಬಲ್ ಗೇಮ್’ ರಾಜಕೀಯದ ಪ್ರಸ್ತಾಪವಾಗಿದ್ದು, ರಾಜ್ಯ ಬಿಜೆಪಿಯೊಳಗಿನ ಲಿಂಗಾಯತ ನಾಯಕತ್ವವನ್ನು ದುರ್ಬಲಗೊಳಿಸುವ ಕುರಿತು ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಹೈಕಮಾಂಡ್ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರೂ, ಪಕ್ಷದ ಪ್ರತಿಯೊಂದು ಹೆಜ್ಜೆಯಲ್ಲೂ ಹಿರಿಯ ನಾಯಕರ ಹಸ್ತಕ್ಷೇಪವಿರುವುದು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ. ಯಡಿಯೂರಪ್ಪನವರ ಕಾಲದಲ್ಲೂ ನಡೆದಿದ್ದ ಇಂತಹದೇ ಕಿರುಕುಳದ ಪ್ರಯತ್ನಗಳು ಈಗ ವಿಜಯೇಂದ್ರ ವಿರುದ್ಧವೂ ಮರುಕಳಿಸುತ್ತಿವೆ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಬಿ.ಎಲ್. ಸಂತೋಷ್ ಅವರ ಚುನಾವಣಾ ಪ್ರಯೋಗಗಳು ಮತ್ತು ಜೋಷಿ ಅವರ ನಡೆಗಳು ಪಕ್ಷದ ಒಗ್ಗಟ್ಟಿಗೆ ಮಾರಕವಾಗುತ್ತಿವೆಯೇ ಎಂಬ ಪ್ರಶ್ನೆ ಎದ್ದಿದೆ.

ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ಬಿಜೆಪಿಗೆ ಬೇಕಿರುವುದು ಅಧ್ಯಕ್ಷರ ಬದಲಾವಣೆಯಲ್ಲ, ಬದಲಾಗಿ ನಾಯಕರ ಮನಸ್ಥಿತಿಯ ಬದಲಾವಣೆ. ರಾಜ್ಯಾಧ್ಯಕ್ಷರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಪಕ್ಷಕ್ಕೆ ಭವಿಷ್ಯವಿದೆ ಎಂಬುದು ರಾಜಕೀಯ ವಿಶ್ಲೇಷಕರ ಮತ್ತು ನಿಷ್ಠಾವಂತ ಕಾರ್ಯಕರ್ತರ ವಾದವಾಗಿದೆ

Share This Article
Facebook Twitter Copy Link Print
Previous Article Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?