Gruhajyoti scheme ಗೃಹಜ್ಯೋತಿ ದುರ್ಬಳಕೆಗೆ ಬ್ರೇಕ್: ಮನೆ ಮನೆಗೂ ಬರಲಿದೆ ಹೊಸ ಅರ್ಜಿ!

newsics.com | ನ್ಯೂಸಿಕ್ಸ್Contents​ಹೊರರಾಜ್ಯದವರಿಗೆ ಇಲ್ಲ ‘ಗೃಹಜ್ಯೋತಿ’: ಡಬಲ್ ಸಂಪರ್ಕಗಳಿಗೆ ಕತ್ತರಿ!​ನಿಮ್ಮ ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು!​ಕರೆಂಟ್ ಹೋದ್ರೆ ನನ್ನನ್ನೇ ಬೈಯುತ್ತಾರೆ: ಸಿಎಂ ಮಾರ್ಮಿಕ ನುಡಿ​ರಾಜಕೀಯ ಟೀಕೆಗಳಿಗೆ ಜಾರ್ಜ್ ತಿರುಗೇಟು ಬೆಂಗಳೂರು: ಗೃಹಜ್ಯೋತಿ ಯೋಜನೆಯ ದುರ್ಬಳಕೆಗೆ ಸಂಪೂರ್ಣ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೊಸದಾಗಿ ಅರ್ಜಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ​ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ … Continue reading Gruhajyoti scheme ಗೃಹಜ್ಯೋತಿ ದುರ್ಬಳಕೆಗೆ ಬ್ರೇಕ್: ಮನೆ ಮನೆಗೂ ಬರಲಿದೆ ಹೊಸ ಅರ್ಜಿ!