RSS ಅವಹೇಳನ: ಪ್ರಿಯಾಂಕ್ ಖರ್ಗೆ, ನಲ್‌ಪಾಡ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ
newsics.com| ನ್ಯೂಸಿಕ್ಸ್ ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ … Continue reading RSS ಅವಹೇಳನ: ಪ್ರಿಯಾಂಕ್ ಖರ್ಗೆ, ನಲ್‌ಪಾಡ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed