Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

newsics.com| ನ್ಯೂಸಿಕ್ಸ್ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಮುದ್ದೇನಹಳ್ಳಿಯ ಹೋಂಸ್ಟೇನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸಾಯಿ ಸುರಭಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆಕೆಯ ಸಾವಿಗೆ ಕೆಲ ತಿಂಗಳ ಹಿಂದೆ ಬರೆದಿದ್ದ ಗ್ರಾಟಿಟ್ಯೂಡ್ ಜರ್ನಲ್ ಇದೀಗ ಬೆಳಕಿಗೆ ಬಂದಿದೆ. ಜರ್ನಲ್‌ನಲ್ಲಿ ಸುರಭಿಯ ಮನಸ್ಥಿತಿ, ಹಳೆಯ ಬದುಕಿನಿಂದ ಹೊರಬಂದು ಹೊಸ ಜೀವನ ಕಟ್ಟಿಕೊಳ್ಳುವ ಆಸೆ ಹಾಗೂ ಭವಿಷ್ಯದ ಬಗ್ಗೆ ಹೊಂದಿದ್ದ ನಿರೀಕ್ಷೆಗಳು ವ್ಯಕ್ತವಾಗಿವೆ. 2025ರ ಡಿಸೆಂಬರ್ 30ರಂದು ಬರೆದಿರುವ ಈ ದಿನಚರಿಯಲ್ಲಿ ಸಂಜೀತ್ ಅಲಿ ಜೊತೆಗಿನ ಬ್ರೇಕಪ್ ಬಳಿಕ ತನ್ನ ಬದುಕಿನಲ್ಲಿ ಆಗಿದ್ದ … Continue reading Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ