Ev policy ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ 1 ಲಕ್ಷದವರೆಗೆ ರಿಯಾಯಿತಿ – ಗ್ರಾಹಕರಿಗೆ ಭರ್ಜರಿ ಸಬ್ಸಿಡಿ ಭಾಗ್ಯ

newsics.com|ನ್ಯೂಸಿಕ್ಸ್ ದೇಶದ ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಬ್ರೇಕ್ ಹಾಕಲು ಮತ್ತು ಹಸಿರು ಸಾರಿಗೆಯನ್ನು ಉತ್ತೇಜಿಸಲು ದೆಹಲಿ ಸರ್ಕಾರವು ಮಹತ್ವದ ಹೆಜ್ಜೆ ಇಡಲಾಗಿದ್ದು, ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ., ಇವಿ ಗ್ರಾಹಕರಿಗೆ ಬಂಪರ್ ಸಬ್ಸಿಡಿ ಹಾಗೂ ರಸ್ತೆ ತೆರಿಗೆ ವಿನಾಯಿತಿಗಳನ್ನು ಪ್ರಕಟಿಸಿದೆ. 30 ಲಕ್ಷ ರೂ.ವರೆಗಿನ ಎಲೆಕ್ಟ್ರಿಕ್ ಕಾರುಗಳಿಗೆ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಆದರೆ ಇಂಧನ ಮತ್ತು ಎಲೆಕ್ಟ್ರಿಕ್‌ನಿಂದ ಚಲಿಸುವ ಹೈಬ್ರಿಡ್ ವಾಹನಗಳಿಗೆ ಯಾವುದೇ … Continue reading Ev policy ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ 1 ಲಕ್ಷದವರೆಗೆ ರಿಯಾಯಿತಿ – ಗ್ರಾಹಕರಿಗೆ ಭರ್ಜರಿ ಸಬ್ಸಿಡಿ ಭಾಗ್ಯ