Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ
newsics.com| ನ್ಯೂಸಿಕ್ಸ್ ಟೀಮ್ ಇಂಡಿಯಾದ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ತರಬೇತಿ ಕೇಂದ್ರವನ್ನು ಮುಂಬೈನಿಂದ ಬೆಂಗಳೂರಿಗೆ ಅಧಿಕೃತವಾಗಿ ಸ್ಥಳಾಂತರಿಸಿದ್ದಾರೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಅವರು ಬೆಂಗಳೂರಿನಲ್ಲಿರುವ ಬಿಸಿನ ನೂತನ ಸೆಂಟರ್ ಆಫ್ ಎಕ್ಸಲೆನ್ಸ್ ಕ್ರಿಕೆಟ್ ವೃತ್ತಿಜೀವನದ ಖಾಯಂ ತರಬೇತಿ ನೆಲೆಯನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಈ ಮೂಲಕ ಈ ರೀತಿಯ ಸುದೀರ್ಘ ವಿನ್ಯಾಸವನ್ನು ಅಳವಡಿಸಿಕೊಂಡ ಮೊದಲ ಪ್ರಮುಖ ಸಕ್ರಿಯ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೂಲತಃ ಗುಜರಾತ್‌ನ ಬರೋಡಾದವರಾದ ಹಾರ್ದಿಕ್ ಪಾಂಡ್ಯ, ಕಳೆದ ಒಂದು ದಿನ ಮುಂಬೈನ … Continue reading Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ
Copy and paste this URL into your WordPress site to embed
Copy and paste this code into your site to embed