School Students ಶಾಲಾ ಮಕ್ಕಳ ಮೊಬೈಲ್ ಗೀಳಿಗೆ ಬೀಳಲಿದೆ ಬ್ರೇಕ್, ರಾಜ್ಯಾದ್ಯಂತ ಶೀಘ್ರದಲ್ಲೇ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಮಹಾ ಅಭಿಯಾನ ಆರಂಭ!

newsics.com| ನ್ಯೂಸಿಕ್ಸ್ ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆಯಿಂದ ಪೋಷಕರಿಗೆ ಮತ್ತು ಶಿಕ್ಷಕರಿಗೆ ಅತ್ಯಂತ ಕಠಿಣ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಮುಕ್ತಿ ಹಾಡಲು ಹಾಗೂ ಮಕ್ಕಳನ್ನು ಮತ್ತೆ ಪುಸ್ತಕಗಳ ಪ್ರಪಂಚಕ್ಕೆ ಕರೆತರಲು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಮಕ್ಕಳನ್ನು ಸ್ಕ್ರೀನ್ ಟೈಮ್‌ನಿಂದ ದೂರವಿಡಲು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ವಿಶೇಷ ಜಾಗೃತಿ ಅಭಿಯಾನವನ್ನು … Continue reading School Students ಶಾಲಾ ಮಕ್ಕಳ ಮೊಬೈಲ್ ಗೀಳಿಗೆ ಬೀಳಲಿದೆ ಬ್ರೇಕ್, ರಾಜ್ಯಾದ್ಯಂತ ಶೀಘ್ರದಲ್ಲೇ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಮಹಾ ಅಭಿಯಾನ ಆರಂಭ!