Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alert ಮುಂದಿನ 7 ದಿನ ರಾಜ್ಯಾದ್ಯಂತ ವರುಣನ ಅಬ್ಬರ, ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!
ಪ್ರಮುಖಕರ್ನಾಟಕ

Rain Alert ಮುಂದಿನ 7 ದಿನ ರಾಜ್ಯಾದ್ಯಂತ ವರುಣನ ಅಬ್ಬರ, ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!

Share
1 Min Read
SHARE
newsics.com| ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತ ಕೊಂಚ ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಹಾಗೂ ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 1 ಮತ್ತು 2 ರಂದು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರದಿ ಮಾಡಿದೆ.

ಪ್ರಮುಖ ನಗರಗಳ ತಾಪಮಾನ ವಿವರ

ಮಳೆಯ ಮುನ್ಸೂಚನೆ ಬೆನ್ನಲ್ಲೇ ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಮುಖವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28°C ಹಾಗೂ ಕನಿಷ್ಠ 22°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಇನ್ನು ಪ್ರವಾಸಿ ತಾಣ ಕೊಡಗು ಜಿಲ್ಲೆಯಲ್ಲಿ ಗರಿಷ್ಠ 23°C ಮತ್ತು ಕನಿಷ್ಠ 20°C ನಷ್ಟು ಅತ್ಯಂತ ತಂಪಾದ ವಾತಾವರಣ ಇರಲಿದೆ.

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿಯಲ್ಲಿ ಗರಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 32°C ಇರಲಿದ್ದು, ಉಳಿದೆಡೆ ತಂಪಾದ ಗಾಳಿ ಹಾಗೂ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 1 & 2 ರಂದು, ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/YqE8viCtOb

— Karnataka State Natural Disaster Monitoring Centre (@KarnatakaSNDMC) June 29, 2026

SIR from Today ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಮನೆ ಮನೆ ಪರೀಶೀಲನೆ, ಜನರೇನು ಮಾಡಬೇಕು?

TAGGED:#hevay #rain #IMD #alert #state
Share This Article
Facebook Twitter Copy Link Print
Previous Article IT Employee Salary 45 ಲಕ್ಷ ಪ್ಯಾಕೇಜ್ ಇದ್ದರೂ ತಿಂಗಳ ಕೊನೆಗೆ ಜೀರೋ ಬ್ಯಾಲೆನ್ಸ್, ಐಟಿ ಉದ್ಯೋಗಿಯ ಕಥೆ ಕೇಳಿ ನೆಟ್ಟಿಗರು ಶಾಕ್!
Next Article Vastu Shastra ಮನೆಗೆ ಪದೇ ಪದೇ ಹಾವು ಬರ್ತಿರೋದರ ಹಿಂದೆ ಅಡಗಿದೆ ನಿಗೂಢ ರಹಸ್ಯ, ವಾಸ್ತು ಶಾಸ್ತ್ರ ಹೇಳೋದೇನು?

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್! ವಿಡಿಯೋ ನೋಡಿ

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?