Rain Alert ಮುಂದಿನ 7 ದಿನ ರಾಜ್ಯಾದ್ಯಂತ ವರುಣನ ಅಬ್ಬರ, ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!

newsics.com| ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತ ಕೊಂಚ ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಹಾಗೂ ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 1 ಮತ್ತು 2 ರಂದು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರದಿ ಮಾಡಿದೆ. ಪ್ರಮುಖ ನಗರಗಳ ತಾಪಮಾನ … Continue reading Rain Alert ಮುಂದಿನ 7 ದಿನ ರಾಜ್ಯಾದ್ಯಂತ ವರುಣನ ಅಬ್ಬರ, ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ!