Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್! ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ವೈರಲ್ ಆಗುವ ಹಂಬಲದಿಂದ, ಉದ್ಯಮಿ ಕೇತನ್ ಸಾವನ್ನು ಸಂಭ್ರಮಿಸಿ ವಿಕೃತವಾಗಿ ನಕ್ಕಿದ್ದ ಮಧ್ಯಪ್ರದೇಶದ ವೈದ್ಯೆ ಡಾ. ಮುಸ್ಕಾನ್ ಸೋನಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾವಿ ಪತ್ನಿ ಮತ್ತು ಆಕೆಯ ಪ್ರಿಯಕರನಿಂದ ಹತ್ಯೆಗೆ ಒಳಗಾಗಿದ್ದಾನೆ ಎನ್ನಲಾದ ಉದ್ಯಮಿ ಕೇತನ್​ ಸಾವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಇಲ್ಲೊಬ್ಬಳು ವೈದ್ಯೆ ಕೊಲೆ ಮಾಡಿರುವ ಆರೋಪ ಹೊತ್ತ ಸಿಯಾಳ ಪರವಾಗಿ ಕಮೆಂಟ್​ ಮಾಡಿದ್ದಳು. ಅವಳು ಅಂದುಕೊಂಡಂತೆ ರಾತ್ರೋರಾತ್ರಿ ಫೇಮಸ್​ … Continue reading Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್! ವಿಡಿಯೋ ನೋಡಿ