Accident ಎಂಎಂ ಹಿಲ್ಸ್ ಬಳಿ KSRTC ಬಸ್ ಪಲ್ಟಿ: ಇಬ್ಬರ ಸಾವು, 41 ಮಂದಿಗೆ ಗಾಯ
newsics.com| ನ್ಯೂಸಿಕ್ಸ್ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರ ಪಾಲಿಗೆ ಸಾವಿನ ಬಸ್ ಆಗಿ ಪರಿಣಮಿಸಿದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ಮಧುವನಹಳ್ಳಿ ಬಳಿ ನಡೆದಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಒಟ್ಟು 44 ಪ್ರಯಾಣಿಕರಿದ್ದರು. ಮಧುವನಹಳ್ಳಿ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಬಸ್, ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. … Continue reading Accident ಎಂಎಂ ಹಿಲ್ಸ್ ಬಳಿ KSRTC ಬಸ್ ಪಲ್ಟಿ: ಇಬ್ಬರ ಸಾವು, 41 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed