Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??
ಕರ್ನಾಟಕದೇಶಪ್ರಮುಖ

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

Share
1 Min Read
SHARE

newsics.com| ನ್ಯೂಸಿಕ್ಸ್
ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಎಲ್ಲ ನಿಗಮಗಳು ಬಸ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ.

ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ತಿಂಗಳು 40 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ನಿಗಮಗಳು ತಿಳಿಸಿವೆ. ಅಲ್ಲದೆ, ಜುಲೈ ತಿಂಗಳಿನಿಂದ ನೌಕರರಿಗೆ ಶೇಕಡಾ 12.5 ರಷ್ಟು ವೇತನ ಹೆಚ್ಚಳ ಮಾಡಬೇಕಿದೆ ಮತ್ತು 1,271 ಕೋಟಿ ರೂಪಾಯಿ ವೇತನ ಹಿಂಬಾಕಿಯನ್ನೂ ಪಾವತಿಸಬೇಕಾಗಿದೆ.

ಶಕ್ತಿ ಯೋಜನೆಯ ಬಾಕಿ ಹಣ 5,000 ಕೋಟಿ ರೂಪಾಯಿ ಬಿಡುಗಡೆಯಾಗಬೇಕಿದೆ. ಈ ಎಲ್ಲ ಕಾರಣಗಳಿಂದಾಗಿ ದರ ಏರಿಕೆ ಅನಿವಾರ್ಯ ಎಂದು ನಿಗಮಗಳು ವಾದಿಸಿವೆ. ಕೆಎಸ್‌ಆರ್‌ಟಿಸಿ ಶೇಕಡಾ 33 ರಷ್ಟು ಮತ್ತು ಬಿಎಂಟಿಸಿ ಶೇಕಡಾ 44 ರಷ್ಟು ದರ ಏರಿಕೆಗೆ ಅನುಮತಿ ಕೋರಿವೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಪ್ರಯಾಣಿಕರಿಗೆ ಹೊರೆಯಾಗದಂತೆ ಮತ್ತು ನಿಗಮಗಳ ಸಂಕಷ್ಟ ನಿವಾರಣೆಯಾಗುವ ರೀತಿಯಲ್ಲಿ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಪ್ರಸ್ತಾಪವು ಸಾರ್ವಜನಿಕರಿಂದ ತೀವ್ರ ವಿರೋಧಕ್ಕೆ ಗುರಿಯಾಗಿದೆ.

Share This Article
Facebook Twitter Copy Link Print
Previous Article Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
Next Article Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?