Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

newsics.com| ನ್ಯೂಸಿಕ್ಸ್ ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಎಲ್ಲ ನಿಗಮಗಳು ಬಸ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ತಿಂಗಳು 40 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು … Continue reading Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??