SIR from Today ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಮನೆ ಮನೆ ಪರೀಶೀಲನೆ, ಜನರೇನು ಮಾಡಬೇಕು?

newsics.com| ನ್ಯೂಸಿಕ್ಸ್ ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌‍ಐಆರ್‌) ಕಾರ್ಯಕ್ರಮವು ಮಂಗಳವಾರದಿಂದ(ಜೂ.30) ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗಲಿದ್ದು, ಜುಲೈ 29 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬೂತ್‌ ಮಟ್ಟದ ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ, ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಬಿಎಲ್‌ಒಗಳು ಮನೆಗೆ ಭೇಟಿ ನೀಡುವ ವೇಳೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಅರ್ಜಿಯನ್ನು ಪೂರ್ಣಗೊಳಿಸಿದರೆ, ಮತದಾರರ ಪಟ್ಟಿಯಲ್ಲಿ ತಮ ಹೆಸರು ಸರಿಯಾಗಿ ದಾಖಲಾಗಿ ಮತದಾನದ ಹಕ್ಕು ಮುಂದುವರಿಯಲಿದೆ. … Continue reading SIR from Today ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಮನೆ ಮನೆ ಪರೀಶೀಲನೆ, ಜನರೇನು ಮಾಡಬೇಕು?