Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!
ದೇಶಪ್ರಮುಖವೈರಲ್

Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!

Share
1 Min Read
SHARE

newsics.com| ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಕೊನ್ನಗರದ ಕುಟುಂಬವೊಂದು ತಮ್ಮ 13 ವರ್ಷದ ‘ಮಿಠೂ’ ಗಿಳಿಯ ಜೀವ ಉಳಿಸಲು ಹೋರಾಡುತ್ತಿದೆ. ಗಿಳಿಯ ಹೊಟ್ಟೆಯಲ್ಲಿ ದೊಡ್ಡ ಮೊಟ್ಟೆಯೊಂದು ಸಿಲುಕಿಕೊಂಡಿದ್ದು, ಕೊಲ್ಕತ್ತಾದಲ್ಲಿ ಚಿಕಿತ್ಸೆ ಲಭ್ಯವಿಲ್ಲದ ಕಾರಣ, ತುರ್ತು ಶಸ್ತ್ರಚಿಕಿತ್ಸೆಗಾಗಿ ಕುಟುಂಬವು ಅದನ್ನು ದೆಹಲಿಗೆ ಕರೆದೊಯ್ದಿದ್ದಾರೆ.

ಪಂಜರದಲ್ಲಿ ಒಂಟಿಯಾಗಿ ಸಾಕಲಾಗುವ ಬಹುತೇಕ ಗಿಳಿಗಳಂತೆ, ಮಿಠೂ ಕೂಡ ಈ ಹಿಂದೆ ಹಲವು ಬಾರಿ ಫಲಿತಗೊಳ್ಳದ ಮೊಟ್ಟೆಗಳನ್ನು ಇಟ್ಟಿತ್ತು. ಆದರೆ, ಈ ಬಾರಿ ದೇಹದಲ್ಲಿ ಅತಿಯಾದ ಕ್ಯಾಲ್ಸಿಯಂ ಶೇಖರಣೆಯಾದ ಕಾರಣ ಮೊಟ್ಟೆಯ ಗಾತ್ರವು ಸಾಮಾನ್ಯಕ್ಕಿಂತ ತುಂಬಾ ದೊಡ್ಡದಾಗಿದೆ. ಇದರಿಂದಾಗಿ ಅದು ನೈಸರ್ಗಿಕವಾಗಿ ಹೊರಬರಲಾಗದೆ ಒಳಗೇ ಸಿಲುಕಿಕೊಂಡಿದೆ. ಕಳೆದ ಎರಡು ವರ್ಷಗಳಿಂದ ಈ ಗಿಳಿಯನ್ನು ಮಗುವಿನಂತೆ ಸಾಕಿ ಸಲಹುತ್ತಿರುವ ರೈಲ್ವೆಯ ನಿವೃತ್ತ ಉದ್ಯೋಗಿ ಶ್ಯಾಮಲಾಲ್ ಕರ್ ಅವರ ಕುಟುಂಬ ಈಗ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.

ಗಿಳಿಯೊಂದಿಗೆ ಅಪಾರ ಒಡನಾಟ ಹೊಂದಿರುವ ಶ್ಯಾಮಲಾಲ್ ಕರ್ ಅವರ ಮೊಮ್ಮಗಳು ಟಿಯಾ, ತನ್ನ ಮುದ್ದಿನ ಹಕ್ಕಿ ಮಿಠೂ ಮತ್ತೆ ತನ್ನ ಬಳಿ ಬರುತ್ತದೋ ಇಲ್ಲವೋ ಎಂಬ ಕಳವಳದಲ್ಲಿದ್ದಾಳೆ.

ರೋಗಲಕ್ಷಣ ಪತ್ತೆಹಚ್ಚಿದ ಪುಟಾಣಿ ಟಿಯಾ:

ಮಿಠೂ ಇದ್ದಕ್ಕಿದ್ದಂತೆ ಮೌನವಾಗಿರುವುದನ್ನು ಮತ್ತು ಆಹಾರ-ನೀರು ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿರುವುದನ್ನು ಟಿಯಾ ಮೊದಲು ಗಮನಿಸಿದ್ದಾಳೆ. ತಕ್ಷಣ ಆಕೆಯ ತಾತ ಶ್ಯಾಮಲಾಲ್ ಅವರು ಕೊಲ್ಕತ್ತಾದ ಖಾಸಗಿ ಕೇಂದ್ರವಾದ ‘ಅನಿಮಲ್ ಹೆಲ್ತ್ ಪ್ಯಾಥಾಲಜಿ ಲ್ಯಾಬ್’ನಲ್ಲಿ ಡಿಜಿಟಲ್ ರೇಡಿಯೋಗ್ರಫಿ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಗಿಳಿಯ ಪೆಲ್ವಿಕ್ ಭಾಗದಲ್ಲಿ ಕ್ಯಾಲ್ಸಿಯಂಯುಕ್ತ ದೊಡ್ಡ ಮೊಟ್ಟೆ ಸಿಲುಕಿರುವುದು ಪತ್ತೆಯಾಗಿದೆ. ವೈದ್ಯರು ಲೂಬ್ರಿಕೆಂಟ್ ಬಳಸಿ ಮೊಟ್ಟೆಯನ್ನು ಹೊರತೆಗೆಯಲು ಹಲವು ಪ್ರಯತ್ನಗಳನ್ನು ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಜಟಿಲವಾದ ಸರ್ಜರಿಯೇ ಏಕೈಕ ಮಾರ್ಗವಾಗಿದ್ದು, ಇದಕ್ಕೆ ದೆಹಲಿಗೆ ಕರೆದೊಯ್ಯುವಂತೆ ವೈದ್ಯರು ಕುಟುಂಬಕ್ಕೆ ಸೂಚಿಸಿದ್ದಾರೆ.

Share This Article
Facebook Twitter Copy Link Print
Previous Article Shocking story ಅಯ್ಯೋ, ಜೀವನಪೂರ್ತಿ ರುಚಿ ಇಲ್ಲದ ಆಹಾರ ಸೇವನೆ ಮಾಡಬೇಕಾ ನಟಿ ಸಮಂತಾ? ಆಘಾತಕಾರಿ ವಿಚಾರ ಬಾಯ್ಬಿಟ್ಟ ‌ʻಮಾ ಇಂಟಿ ಬಂಗಾರಂʼ ಡೈರೆಕ್ಟರ್!
Next Article Yash toxic ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ನಲ್ಲಿ ಅಬ್ಬರಿಸಿದ ಪಂಚಕನ್ಯೆಯರು! ಸ್ಟೋರಿ ಲೈನ್‌ ಏನ್ ಹೇಳ್ತಿದೆ?

Popular Posts

Whatsapp Username ವಾಟ್ಸ್ಯಾಪ್‌ನ ಹೊಸ ‘ಯೂಸರ್‌ನೇಮ್’ ಫೀಚರ್‌ಗೆ ಕೇಂದ್ರ ಸರ್ಕಾರ ಬ್ರೇಕ್

2 Min Read

Banglore ಬೇಬಿ ಕೇರ್ ಸೆಂಟರ್​ನಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ – FIR ದಾಖಲು

1 Min Read

Yash toxic ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ನಲ್ಲಿ ಅಬ್ಬರಿಸಿದ ಪಂಚಕನ್ಯೆಯರು! ಸ್ಟೋರಿ ಲೈನ್‌ ಏನ್ ಹೇಳ್ತಿದೆ?

2 Min Read

Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!

1 Min Read

You Might Also Like

filmದೇಶ

Shocking story ಅಯ್ಯೋ, ಜೀವನಪೂರ್ತಿ ರುಚಿ ಇಲ್ಲದ ಆಹಾರ ಸೇವನೆ ಮಾಡಬೇಕಾ ನಟಿ ಸಮಂತಾ? ಆಘಾತಕಾರಿ ವಿಚಾರ ಬಾಯ್ಬಿಟ್ಟ ‌ʻಮಾ ಇಂಟಿ ಬಂಗಾರಂʼ ಡೈರೆಕ್ಟರ್!

2 Min Read
ಕರ್ನಾಟಕದೇಶಪ್ರಮುಖ

Cabinet Expansion: ಯಂಗ್ ಶಾಸಕರ ಪಟ್ಟಿಯೊಂದಿಗೆ ನಾಳೆ ಸಿಎಂ ದೆಹಲಿಗೆ – ಜುಲೈ 8ಕ್ಕೆ ಆಗಲಿದೆಯಾ ಸಚಿವ ಸಂಪುಟ ವಿಸ್ತರಣೆ?

3 Min Read
Crimeದೇಶಪ್ರಮುಖ

Mumbai ಇಬ್ಬರು ನಟಿಯರು, ಒಂದು ರಾತ್ರಿ, ಎರಡು ಲಕ್ಷ ; ಹೈಟೆಕ್ ಹೋಟೆಲ್‌ ದಂಧೆ, ಮೇಕಪ್ ಆರ್ಟಿಸ್ಟ್ ಬಾಯ್ಬಿಟ್ಟ ಸತ್ಯವೇನು?

3 Min Read
filmದೇಶವೈರಲ್

Bollywood ಪತಿ ಮತ್ತು ತಂದೆಯೊಂದಿಗೆ ಡಿನ್ನರ್‌ಗೆ ಬಂದ ಸೋನಾಕ್ಷಿ ಸಿನ್ಹಾ: ಫೋಟೋಗ್ರಾಫರ್‌ಗಳ ಅತಿರೇಕದ ವರ್ತನೆಗೆ ಬೇಸತ್ತ ನಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?