newsics.com| ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸುವಂತೆ ಕೋರಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು … Continue reading Rain Alert ಕರ್ನಾಟಕದಲ್ಲಿ ಮುಂಗಾರು ಅಬ್ಬರ, ಕರಾವಳಿ, ಮಲೆನಾಡು ಸೇರಿ ಪ್ರಮುಖ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ!
Copy and paste this URL into your WordPress site to embed
Copy and paste this code into your site to embed