Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Commercial Cylinder ಈ ವರ್ಷದಲ್ಲಿ ಇದೇ ಮೊದಲು! ಸಿಲಿಂಡರ್ ದರ ಭಾರೀ ಇಳಿಕೆ!
ಕರ್ನಾಟಕದೇಶಪ್ರಮುಖ

Commercial Cylinder ಈ ವರ್ಷದಲ್ಲಿ ಇದೇ ಮೊದಲು! ಸಿಲಿಂಡರ್ ದರ ಭಾರೀ ಇಳಿಕೆ!

Share
2 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ.

ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ.

ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ.
ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ.

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ ಸೇರಿದಂತೆ ಬಹುತೇಕ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಇದೀಗ ಯುದ್ಧದ ತೀವ್ರತೆ ಬಹುತೇಕ ಕಡಿಮೆಯಾದ ಹಿನ್ನೆಲೆ ದರಗಳು ಇಳಿಮುಖವಾಗಿವೆ.

ಜುಲೈ 1ರ ಪ್ರಕಾರ, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 183.50 ರೂ.ಗಳಷ್ಟು ಇಳಿಕೆಯಾಗಿದೆ. ಬೆಲೆ ಇಳಿಕೆಯ ನಂತ್ರ ವಾಣಿಜ್ಯ ಸಿಲಿಂಡರ್‌ಗಳು ಗ್ರಾಹಕರಿಗೆ 2930 ರೂಪಾಯಿ ಆಸುಪಾಸಿನಲ್ಲಿ ಸಿಗಲಿದೆ.

ಈ ಹಿಂದೆ 19 ಕೆಜಿ ಸಿಲಿಂಡರ್ ಬೆಲೆ 3,113.50 ರೂ.ವರೆಗೆ ತಲುಪಿತ್ತು. ವರದಿಗಳ ಪ್ರಕಾರ, ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ.

ಗೃಹಬಳಕೆಯ 14 ಕೆಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಿಲ್ಲ. ಸದ್ಯ 14 ಕೆಜಿ ಸಿಲಿಂಡರ್ ಬೆಲೆ 942 ರೂಪಾಯಿ ಆಗಿದೆ. ಸಿಲಿಂಡರ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಾಗಿರುತ್ತವೆ.

ಈ ವರ್ಷದಲ್ಲಿ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ದೆಹಲಿಯಲ್ಲಿ 2025 ಡಿಸೆಂಬರ್ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆ 1,1580.50 ರೂ. ಆಗಿತ್ತು. 2026ನೇ ಜನವರಿಯಲ್ಲಿ 1,691.50 ರೂಪಾಯಿ, ಫೆಬ್ರವರಿಯಲ್ಲಿ 1740.50 ರೂಪಾಯಿ, ಮಾರ್ಚ್‌ನಲ್ಲಿ 1768.50 ರೂಪಾಯಿ ಆಗಿತ್ತು. ಹಾಗೆಯೇ ಬೆಲೆಗಳು ಏರಿಕೆಯತ್ತ ಸಾಗಿದ್ದವು.

ಮಾರ್ಚ್‌ನಲ್ಲಿ ಮೊದಲ ಬಾರಿ 28 ರೂಪಾಯಿ ಮತ್ತು ಎರಡನೇ ಬಾರಿ 114.50 ರೂ.ಗಳಷ್ಟು ಹೆಚ್ಚಳ ಮಾಡಲಾಗಿತ್ತು. ಈ ಏರಿಕೆಯ ನಂತರ 19 ಕೆಜಿ ಸಿಲಿಂಡರ್ ಬೆಲೆ 2078 ರೂ.ಗಳಿಗೆ ತಲುಪಿತ್ತು. ಇನ್ನು ಮೇ ತಿಂಗಳಲ್ಲಿ ಒಂದೇ ಬಾರಿಗೆ 993 ರೂ. ಗಳಷ್ಟು ಏರಿಕೆ ಮಾಡಿದ್ದರಿಂದ ಸಿಲಿಂಡರ್ ಬೆಲೆ 3 ಸಾವಿರದ ಗಡಿಯನ್ನು ದಾಟಿತ್ತು. ಇದರಿಂದ ಹೋಟೆಲ್‌ಗಳು ಆಹಾರದ ಬೆಲೆಯನ್ನು ಹೆಚ್ಚಳ ಮಾಡಿಕೊಂಡಿದ್ದವು. ಜೂನ್ 1ರಂದು ಸಹ 42 ರೂಪಾಯಿ ಹೆಚ್ಚಳವಾಗಿತ್ತು.

 

Heatwave ಬಿಸಿಗಾಳಿಗೆ ಯುರೋಪ್ ತತ್ತರ, ಕರಗುತ್ತಿವೆ ರಸ್ತೆಗಳು, ಕುದಿಯುತ್ತಿದೆ ನದಿ…1300ಕ್ಕೂ ಹೆಚ್ಚಿ ಮಂದಿ ಸಾವು, ಅಣುಸ್ಥಾವರ ಸ್ಥಗಿತ

TAGGED:This is the first time this year! Cylinder prices have dropped drastically!
Share This Article
Facebook Twitter Copy Link Print
Previous Article Horoscope ದಿನದ ರಾಶಿಫಲ: ಇಂದು ನಿಮ್ಮ ರಾಶಿಯ ಭವಿಷ್ಯ ಹೇಗಿದೆ? ಇಲ್ಲಿದೆ ಇಂದಿನ ಪಂಚಾಂಗ ಮತ್ತು ಫಲ ಬಲ!
Next Article Dry Eye ಸ್ಕ್ರೀನ್ ಟೈಮ್ ಮಾತ್ರವಲ್ಲ; ಕಣ್ಣು ಒಣಗುವ ‘ಡ್ರೈ ಐ’ ಸಮಸ್ಯೆಗೆ ಇವುಗಳೂ ಕಾರಣ! ಇಲ್ಲಿದೆ ವೈದ್ಯರ ಪ್ರಮುಖ ಸಲಹೆಗಳು

Popular Posts

Golden MP ಸಂಸದೆ ಮನೆಯಲ್ಲಿ ಬೆಟ್ಟದಷ್ಟು ಬಂಗಾರ, ರಾಶಿ ರಾಶಿ ಹಣ! ಚಿನ್ನದ ಒಳ ಉಡುಪೂ ಸಿಕ್ತಾ?

2 Min Read

Whatsapp Username ವಾಟ್ಸ್ಯಾಪ್‌ನ ಹೊಸ ‘ಯೂಸರ್‌ನೇಮ್’ ಫೀಚರ್‌ಗೆ ಕೇಂದ್ರ ಸರ್ಕಾರ ಬ್ರೇಕ್

2 Min Read

Banglore ಬೇಬಿ ಕೇರ್ ಸೆಂಟರ್​ನಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ – FIR ದಾಖಲು

1 Min Read

Yash toxic ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ನಲ್ಲಿ ಅಬ್ಬರಿಸಿದ ಪಂಚಕನ್ಯೆಯರು! ಸ್ಟೋರಿ ಲೈನ್‌ ಏನ್ ಹೇಳ್ತಿದೆ?

2 Min Read

You Might Also Like

ದೇಶಪ್ರಮುಖವೈರಲ್

Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!

1 Min Read
filmದೇಶ

Shocking story ಅಯ್ಯೋ, ಜೀವನಪೂರ್ತಿ ರುಚಿ ಇಲ್ಲದ ಆಹಾರ ಸೇವನೆ ಮಾಡಬೇಕಾ ನಟಿ ಸಮಂತಾ? ಆಘಾತಕಾರಿ ವಿಚಾರ ಬಾಯ್ಬಿಟ್ಟ ‌ʻಮಾ ಇಂಟಿ ಬಂಗಾರಂʼ ಡೈರೆಕ್ಟರ್!

2 Min Read
ಕರ್ನಾಟಕದೇಶಪ್ರಮುಖ

Cabinet Expansion: ಯಂಗ್ ಶಾಸಕರ ಪಟ್ಟಿಯೊಂದಿಗೆ ನಾಳೆ ಸಿಎಂ ದೆಹಲಿಗೆ – ಜುಲೈ 8ಕ್ಕೆ ಆಗಲಿದೆಯಾ ಸಚಿವ ಸಂಪುಟ ವಿಸ್ತರಣೆ?

3 Min Read
Crimeದೇಶಪ್ರಮುಖ

Mumbai ಇಬ್ಬರು ನಟಿಯರು, ಒಂದು ರಾತ್ರಿ, ಎರಡು ಲಕ್ಷ ; ಹೈಟೆಕ್ ಹೋಟೆಲ್‌ ದಂಧೆ, ಮೇಕಪ್ ಆರ್ಟಿಸ್ಟ್ ಬಾಯ್ಬಿಟ್ಟ ಸತ್ಯವೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?