Commercial Cylinder ಈ ವರ್ಷದಲ್ಲಿ ಇದೇ ಮೊದಲು! ಸಿಲಿಂಡರ್ ದರ ಭಾರೀ ಇಳಿಕೆ!

newsics.com | ನ್ಯೂಸಿಕ್ಸ್ ನವದೆಹಲಿ: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ. ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ … Continue reading Commercial Cylinder ಈ ವರ್ಷದಲ್ಲಿ ಇದೇ ಮೊದಲು! ಸಿಲಿಂಡರ್ ದರ ಭಾರೀ ಇಳಿಕೆ!