Bangalore quarry ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು,‌ ಹಲವರಿಗೆ ಗಾಯ

newsics.com | ನ್ಯೂಸಿಕ್ಸ್ ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾದಾಪಟ್ಟಣದಲ್ಲಿ ಗುರುವಾರ ಭೀಕರ ದುರಂತವೊಂದು ಸಂಭವಿಸಿದೆ. ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟದ ತೀವ್ರತೆಗೆ ಬೃಹತ್ ಬಂಡೆಗಳು ಉರುಳಿ ಬಿದ್ದಿದ್ದು, ಬಿಹಾರ ಮೂಲದ ಏಳು ಕಾರ್ಮಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಹಳ್ಳಿ ವ್ಯಾಪ್ತಿಯ ಈ ಕಲ್ಲು ಕ್ವಾರಿಯಲ್ಲಿ ಎಂದಿನಂತೆ ಮುಂಜಾನೆ ವೇಳೆ 15ಕ್ಕೂ … Continue reading Bangalore quarry ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು,‌ ಹಲವರಿಗೆ ಗಾಯ