newsics.com | ನ್ಯೂಸಿಕ್ಸ್ ಎರ್ನಾಕುಲಂ: ಸಮಯಕ್ಕೆ ಸರಿಯಾಗಿ ಸಿಕ್ಕ ಪ್ರಥಮ ಚಿಕಿತ್ಸೆ ಮತ್ತು ಇಬ್ಬರು ನರ್ಸ್‌ಗಳ ಅದ್ಭುತ ಸಮಯಪ್ರಜ್ಞೆಯಿಂದಾಗಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಹೃದಯಾಘಾತಕ್ಕೊಳಗಾಗಿದ್ದ 43 ವರ್ಷದ ವ್ಯಕ್ತಿಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ರೋಮಾಂಚನಕಾರಿ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಕಾಲಡಿ ಸೇತುವೆ ಬಳಿ ನಡೆದಿದೆ. ತನ್ನ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಒಕ್ಕಲ್ ನಿವಾಸಿ ಶಿನೋಜ್ (ಲಾಟರಿ ಅಂಗಡಿ ಮಾಲೀಕ) ಅವರಿಗೆ ಎಂ.ಸಿ ರಸ್ತೆಯ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದರು. … Continue reading Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!
Copy and paste this URL into your WordPress site to embed
Copy and paste this code into your site to embed