High court styas 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

newsics.com | ನ್ಯೂಸಿಕ್ಸ್ ಬೆಂಗಳೂರು: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ  52 ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆ ನೀಡಿದೆ. 2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ಆದೇಶಿಸಿದ್ದನ್ನು ಪ್ರಶ್ನಿಸಿ … Continue reading High court styas 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ