Insta Love Story: 3 ವರ್ಷ ಲವ್ ಮಾಡಿ ಮದುವೆ, ಫಸ್ಟ್​ ನೈಟ್ ಮುನ್ನ ಗೊತ್ತಾಯ್ತು ಅವಳಲ್ಲ ಅವನು’!

newsics.com| ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸಂಬಂಧಗಳು ರೂಪುಗೊಳ್ಳುತ್ತಿವೆ, ಅದೇ ರೀತಿ ಹಾಳಾಗುತ್ತಿವೆ. ಸೋಷಿಯಲ್​ ಮೀಡಿಯಾದಲ್ಲೇ ಒಬ್ಬರನೊಬ್ಬರು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿಕೊಳ್ಳುವುದು, ಪ್ರೀತಿ ಮಾಡೋದು, ಮದುವೆ ಮಾಡಿಕೊಳ್ಳುವುದು ಹೀಗೆ ಅನೇಕ ಉದಾಹರಣೆಗಳನ್ನು ನಾವು ನೋಡಿದ್ದೇವೆ. ಇಲ್ಲೂ ಕೂಡ ಅಂಥದ್ದೇ ಒಂದು ಘಟನೆ ನಡೆದಿದೆ. ಪರಿಚಯ ಪ್ರೀತಿಗೆ ತಿರುಗಿ, ನಂತರ ಮದುವೆ ತನಕ ಹೋಗಿ ಆಮೇಲೆ ದುರಂತ ಅಂತ್ಯ ಕಂಡಿದೆ. ಹೌದು, ರಾಜ್‌ಕೋಟ್‌ನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬೆಸೆದ ಸಂಬಂಧ ಭಯಾನಕ ಕೊಲೆಗೆ ಕಾರಣವಾಗಿದೆ. 20 ವರ್ಷದ … Continue reading Insta Love Story: 3 ವರ್ಷ ಲವ್ ಮಾಡಿ ಮದುವೆ, ಫಸ್ಟ್​ ನೈಟ್ ಮುನ್ನ ಗೊತ್ತಾಯ್ತು ಅವಳಲ್ಲ ಅವನು’!