Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

newsics.com | ನ್ಯೂಸಿಕ್ಸ್ ಕಾಸರಗೋಡು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಕಾಸರಗೋಡಿನ ಯೂಟ್ಯೂಬರ್ ಧನ್ಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ ಬೆನ್ನಲ್ಲೇ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದ ಪ್ರಭಾವಿ (ಇನ್‌ಫ್ಲುಯೆನ್ಸರ್) ‘ಹೆಲೆನ್ ಆಫ್ ಸ್ಪಾರ್ಟಾ’ (Helen of Sparta) ಖ್ಯಾತಿಯ ಧನ್ಯ ಎಸ್.ಆರ್. ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ, “ಎಲ್ಲರೂ ಸೇರಿ ನನ್ನ ತಂದೆ-ತಾಯಿಗೆ ತೊಂದರೆ ಕೊಡುತ್ತಿದ್ದಾರೆ. ನಾನೇನು ಜೈಲಿನಲ್ಲಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ. ಡಿವೈಎಸ್‌ಪಿ ಕಚೇರಿಗೆ ತಲುಪಿದ ಅವಧಿಯಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ … Continue reading Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!