Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

newsics.com| ನ್ಯೂಸಿಕ್ಸ್ ಕಾಸರಗೋಡು ಜಿಲ್ಲೆಯ ಕುಂಬಳದಲ್ಲಿ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ಆರೋಪದಡಿ ಸಾಮಾಜಿಕ ಜಾಲತಾಣಗಳಲ್ಲಿ ‘ಹೆಲೆನ್ ಆಫ್ ಸ್ಪಾರ್ಟಾ’ ಹೆಸರಿನಿಂದ ಪರಿಚಿತರಾಗಿರುವ ಯೂಟ್ಯೂಬರ್ ಎಸ್.ಆರ್. ಧನ್ಯಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಷ್ಯಾನೆಟ್ ಮಲಯಾಳಂ ವರದಿ ಪ್ರಕಾರ ”ರಸ್ತೆ ತಪಾಸಣೆ ವೇಳೆ ಪೊಲೀಸರ ಸೂಚನೆಯನ್ನು ಪಾಲಿಸದೆ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದು ಮಾತ್ರವಲ್ಲದೆ, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಕಾರು ಓಡಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮಂಗಲ್ಪಾಡಿ ಗ್ರಾಮದ ಭಗವತಿ ನಗರ ಪ್ರದೇಶದಲ್ಲಿ ಪೊಲೀಸರು ವಾಹನ … Continue reading Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು