Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > DCM ಜಿ.ಪರಮೇಶ್ವರ ಫೇಕ್ ಲವ್‌ ಸ್ಟೋರಿ ಕಥೆ ಕಟ್ಟಿದ ಯೂಟ್ಯೂಬರ್ – ಪ್ರಕರಣ ದಾಖಲು
Crimeಕರ್ನಾಟಕದೇಶ

DCM ಜಿ.ಪರಮೇಶ್ವರ ಫೇಕ್ ಲವ್‌ ಸ್ಟೋರಿ ಕಥೆ ಕಟ್ಟಿದ ಯೂಟ್ಯೂಬರ್ – ಪ್ರಕರಣ ದಾಖಲು

Share
1 Min Read
SHARE

newsics.com| ನ್ಯೂಸಿಕ್ಸ್

ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ‘ಡಿಟೆಕ್ಟಿವ್ ಲೆಜೆಂಡ್’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಬ್ರಹ್ಮಾನಂದ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಜುಲೈ 1 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ್ದ ಬ್ರಹ್ಮಾನಂದ ರೆಡ್ಡಿ, ಡಿಸಿಎಂ ಜಿ. ಪರಮೇಶ್ವರ್ ಮತ್ತು ಡಿಸಿ ಶುಭಾ ಕಲ್ಯಾಣ್ ಅವರ ನಡುವೆ ಪ್ರೇಮಾಂಕುರವಾಗಿದೆ ಎಂಬ ಅರ್ಥದಲ್ಲಿ ಸುಳ್ಳು ಸುದ್ದಿಯೊಂದನ್ನು ಸೃಷ್ಟಿಸಿ ಬಿತ್ತರಿಸಿದ್ದ. ಸುಮಾರು 17 ನಿಮಿಷಗಳ ಸುದೀರ್ಘ ವೀಡಿಯೋದಲ್ಲಿ ಇಬ್ಬರ ವೈಯಕ್ತಿಕ ಜೀವನ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ನಿರೂಪಣೆ ಮಾಡಿದ್ದ. “75 ವರ್ಷದ ಡಿಸಿಎಂ ಜಿ. ಪರಮೇಶ್ವರ್ ಹಾಗೂ 42 ವರ್ಷದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮೇಡಂ ನಡುವೆ ಲವ್ ಆಗಿದೆ” ಎಂದೆಲ್ಲ ಬೊಗಳೆ ಬಿಟ್ಟು ಕಟ್ಟುಕಥೆ ಹೆಣೆದಿದ್ದ.

ರಾಜ್ಯದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಜವಾಬ್ದಾರಿಯುತ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಈ ರೀತಿಯ ಸತ್ಯದೂರ ಮತ್ತು ಮಾನಹಾನಿಕಾರ ವೀಡಿಯೋ ಹರಿದಾಡುತ್ತಿದ್ದಂತೆ ತುಮಕೂರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಯೂಟ್ಯೂಬರ್‌ನ ಈ ಕೃತ್ಯ ಸಮಾಜದಲ್ಲಿ ಶಾಂತಿ ಕದಡುವ ಮತ್ತು ಗಣ್ಯರ ತೇಜೋವಧೆ ಮಾಡುವ ಉದ್ದೇಶದಿಂದ ಕೂಡಿದ್ದರಿಂದ, ಹೊಸ ಬಡಾವಣೆ ಪೊಲೀಸರು ಯಾವುದೇ ದೂರಿನ ನಿರೀಕ್ಷೆ ಮಾಡದೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Newdelhi| 36 ವರ್ಷಗಳಲ್ಲಿ 300ಕ್ಕೂ ಅಧಿಕ ಹೋಟೆಲ್‌ಗಳಿಗೆ ವಂಚಿಸಿದ್ದ ವೃದ್ಧ ಅರೆಸ್ಟ್

Popular Posts

DCM ಜಿ.ಪರಮೇಶ್ವರ ಫೇಕ್ ಲವ್‌ ಸ್ಟೋರಿ ಕಥೆ ಕಟ್ಟಿದ ಯೂಟ್ಯೂಬರ್ – ಪ್ರಕರಣ ದಾಖಲು

1 Min Read

Newdelhi| 36 ವರ್ಷಗಳಲ್ಲಿ 300ಕ್ಕೂ ಅಧಿಕ ಹೋಟೆಲ್‌ಗಳಿಗೆ ವಂಚಿಸಿದ್ದ ವೃದ್ಧ ಅರೆಸ್ಟ್

1 Min Read

Sucide| ಗೆಳೆಯನ ಜೊತೆ ವಿಡಿಯೋ ಕಾಲ್ ನಲ್ಲಿ ‘ನಿನಗೆ ನನ್ನ ಕಡೆಯಿಂದ ಇದೇ ಬರ್ತ್ ಡೇ ಗಿಫ್ಟ್’ ಎಂದು ದುರಂತ ಅಂತ್ಯ ಕಂಡ ಕ್ಲಬ್ ಡ್ಯಾನ್ಸರ್

2 Min Read

Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read
ಕರ್ನಾಟಕದೇಶಪ್ರಮುಖ

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read
filmಕರ್ನಾಟಕಪ್ರಮುಖಮನರಂಜನೆ

Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

2 Min Read
Crimeಕರ್ನಾಟಕಪ್ರಮುಖ

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?