Rain Alert ವರುಣನ ರೌದ್ರನರ್ತನಕ್ಕೆ ನಡುಗಿದ ಕರಾವಳಿ: ಉಡುಪಿ, ಮಂಗಳೂರು ಸೇರಿ 3 ಜಿಲ್ಲೆಗಳಿಗೆ ರೆಡ್ ಅಲರ್ಟ್

newsics.com | ನ್ಯೂಸಿಕ್ಸ್Contentsಕರಾವಳಿಗೆ ರೆಡ್ ಅಲರ್ಟ್: ಜುಲೈ 5 ರಿಂದ 7 ರವರೆಗೆ ಎಚ್ಚರಿಕೆ!ಬೆಂಗಳೂರು ಸೇರಿದಂತೆ ಒಳನಾಡಿಗೆ ಯೆಲ್ಲೋ ಅಲರ್ಟ್ವಾಹನ ಸವಾರರೇ ಗಮನಿಸಿ! ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮುರಿಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ವೈಪರೀತ್ಯ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲಾವಾರು ಅಲರ್ಟ್‌ಗಳನ್ನು ಜಾರಿಗೊಳಿಸಿದೆ. ಕರಾವಳಿಗೆ ರೆಡ್ ಅಲರ್ಟ್: ಜುಲೈ 5 ರಿಂದ 7 ರವರೆಗೆ ಎಚ್ಚರಿಕೆ! ಕರಾವಳಿ ಜಿಲ್ಲೆಗಳಾದ … Continue reading Rain Alert ವರುಣನ ರೌದ್ರನರ್ತನಕ್ಕೆ ನಡುಗಿದ ಕರಾವಳಿ: ಉಡುಪಿ, ಮಂಗಳೂರು ಸೇರಿ 3 ಜಿಲ್ಲೆಗಳಿಗೆ ರೆಡ್ ಅಲರ್ಟ್