Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

newsics.com | ನ್ಯೂಸಿಕ್ಸ್ ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್‌ ಅಡ್ಡಗಟ್ಟಿ ದರೋಡೆ ನಡೆಸಲು ಹೊಂಚು ಹಾಕಿದ ಆರೋಪಿಗಳ ತಂಡ, ಗುರುವಾರ ನಸುಕಿನ ವೇಳೆ ಗುಂಡಿನ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಗೋಕುಲಂ ನಿವಾಸಿ ಚಾಲಕ ಶಂಕ‌ರ್ ಕೂದಲೆಳೆ ಅಂತರದಲ್ಲಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆ ಔಷಧಗಳನ್ನು ತುಂಬಿಕೊಂಡು ಕೊರಿಯರ್ ಟ್ರಕ್ ಬರುತ್ತಿತ್ತು. ಮಂಡ್ಯ ಶಾಖೆಗೆ ಔಷಧಗಳನ್ನು ಕೊಡುವ ಉದ್ದೇಶದಿಂದ ಸರ್ವಿಸ್ ರಸ್ತೆಗೆ ಟ್ರಕ್ ಬಂದಿದೆ. ನಗರದ ಹೊರವಲಯದ ಅಮರಾವತಿ … Continue reading Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು