Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ
ಕರ್ನಾಟಕದೇಶಪ್ರಮುಖ

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

Share
0 Min Read
SHARE

newsics.com| ನ್ಯೂಸಿಕ್ಸ್

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಪತ್ನಿ ಸಮೇತ ಆಂಜನೇಯ ಜನ್ಮಭೂಮಿ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದರು.

575 ಮೆಟ್ಟಿಲು ಹತ್ತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯಲ್ಲಿ ಹನುಮನ ದರ್ಶನವನ್ನು ರಾಹುಲ್​ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಕಮಿಟಿ ವತಿಯಿಂದ ಅರ್ಚಕರು ರಾಹುಲ್ ದ್ರಾವಿಡ್ ದಂಪತಿಗೆ ಸನ್ಮಾನಿಸಿ, ಶ್ರೀ ಆಂಜನೇಯನ ಭಾವಚಿತ್ರ ನೀಡಿ ಕೇಸರಿ ಶಾಲು ಹೊದಿಸಿ ದೇವಾಲಯದ ಪ್ರಸಾದ ವಿತರಿಸಿದರು.

Share This Article
Facebook Twitter Copy Link Print
Previous Article Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ
Next Article High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

Popular Posts

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read

Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

2 Min Read

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

1 Min Read

You Might Also Like

ದೇಶಪ್ರಮುಖ

Tamilnadu| ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ರಾಧಾಕೃಷ್ಣನ್ ಬಂಧನ

2 Min Read

Minister Shobha ರಾಜ್ಯ ಸರ್ಕಾರದಿಂದ ಅಕ್ರಮ ಬಾಂಗ್ಲಾ ಮತದಾರರನ್ನು ಸಕ್ರಮ ಮಾಡ್ತಿದೆ: ಶೋಭಾ ಕರಂದ್ಲಾಜೆ

2 Min Read
ಪ್ರಮುಖದೇಶ

Telegram ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಂ, ಸಿಗ್ನಲ್‌ಗೂ ಕೇಂದ್ರದ ಶಾಕ್: ಅಸಲಿ ಕಾರಣ ಇಲ್ಲಿದೆ!

1 Min Read
ಪ್ರಮುಖCrimeವಿದೇಶ

Road Mishap ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಬಸ್: 40 ಮಂದಿ ಸಾ*ವು, ಎಂಟು ಜನರಿಗೆ ಗಂಭೀರ ಗಾಯ!-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?