Ram Mandir ರಾಮಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್ ಗುಡ್‌ಬೈ? ಕಳಂಕ ಹೊತ್ತು ಹುದ್ದೆಯಲ್ಲಿರಲ್ಲ ಎಂದು ಆಪ್ತರ ಮುಂದೆ ಅಳಲು!

newsics.com | ನ್ಯೂಸಿಕ್ಸ್Contentsನಂಬಿಕೆಗೆ ದ್ರೋಹವಾಗಿದೆ ಎಂದ ಚಂಪತ್ ರಾಯ್ಏನಿದು ದೇಣಿಗೆ ವಿವಾದ? ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಭ್ರಷ್ಟಾಚಾರದ ವಿವಾದ ಭುಗಿಲೆದ್ದ ಬೆನ್ನಲ್ಲೇ ಭಾರಿ ರಾಜಕೀಯ ಹಾಗೂ ಧಾರ್ಮಿಕ ಸ್ಥಿತ್ಯಂತರಗಳು ಶುರುವಾಗಿವೆ. ದೇವಸ್ಥಾನದ ದೇಣಿಗೆ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅಯೋಧ್ಯೆಯಲ್ಲಿ ನನ್ನ ಸೇವೆ ಮುಗಿದಿದೆ ಎಂದು ಆಪ್ತರ ಬಳಿ ಹೇಳಿಕೊಂಡಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ನಂಬಿಕೆಗೆ ದ್ರೋಹವಾಗಿದೆ ಎಂದ … Continue reading Ram Mandir ರಾಮಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್ ಗುಡ್‌ಬೈ? ಕಳಂಕ ಹೊತ್ತು ಹುದ್ದೆಯಲ್ಲಿರಲ್ಲ ಎಂದು ಆಪ್ತರ ಮುಂದೆ ಅಳಲು!