Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ
newsics.com | ನ್ಯೂಸಿಕ್ಸ್ ಬೆಂಗಳೂರು: ಶಾಲಾ ಮಕ್ಕಳ ಸುರಕ್ಷತೆ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಅತಿ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ … Continue reading Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed