Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್
filmಕರ್ನಾಟಕಪ್ರಮುಖವೈರಲ್

Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

Share
1 Min Read
SHARE

newsics.com| ನ್ಯೂಸಿಕ್ಸ್

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೊಸ ಪೋಸ್ಟ್ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಇನ್‌ಸ್ಟಾಗ್ರಾಂನಲ್ಲಿ ಹೆಚ್ಚು ಸಕ್ರಿಯರಾಗಿರದ ವಿಜಯಲಕ್ಷ್ಮಿ ಅವರು ವೈಯಕ್ತಿಕ ವಿಚಾರಗಳ ಕುರಿತು ಅಪರೂಪಕ್ಕೆ ಮಾತ್ರ ಪೋಸ್ಟ್ ಹಂಚಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಅವರು ಹಂಚಿಕೊಂಡಿರುವ ಒಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ.

ಈ ನಡುವೆ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ‘ಪಡೆದುಕೊಂಡ ಮೇಲೆ, ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ; ಅದು ವಸ್ತುವಾಗಲಿ, ವ್ಯಕ್ತಿಯಾಗಲಿ’ ಎಂಬ ಸಾಲನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ನಲ್ಲಿ ಅವರು ಯಾರ ಹೆಸರನ್ನೂ ಉಲ್ಲೇಖಿಸಲಿಲ್ಲ ಅಥವಾ ಯಾರನ್ನೂ ಟ್ಯಾಗ್ ಮಾಡಲಿಲ್ಲ.. ಆದರೆ ಈ ಸಂದೇಶದ ಅರ್ಥದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿವೆ. ಕೆಲವರು ಇದು ಯಾರನ್ನೋ ಉದ್ದೇಶಿಸಿ ಹಂಚಿಕೊಂಡಿರುವ ಪರೋಕ್ಷ ಸಂದೇಶವಾಗಿರಬಹುದು ಎಂದು ಊಹಿಸುತ್ತಿದ್ದರೆ, ಇನ್ನೂ ಕೆಲವರು ಇದನ್ನು ಸಾಮಾನ್ಯ ಜೀವನ ಮೌಲ್ಯವನ್ನು ಪ್ರತಿಬಿಂಬಿಸುವ ವಿಚಾರವೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಆದರೆ, ವಿಜಯಲಕ್ಷ್ಮಿ ದರ್ಶನ್ ಅವರು ಈ ಪೋಸ್ಟ್ ಯಾವ ವ್ಯಕ್ತಿ ಅಥವಾ ಘಟನೆಯನ್ನು ಉದ್ದೇಶಿಸಿ ಹಂಚಿಕೊಂಡಿದ್ದಾರೆ ಎಂಬುದರ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಇನ್ನು ದರ್ಶನ್ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲ. ಮನೆಮಂದಿಯನ್ನು ಭೇಟಿ ಮಾಡೋಕೂ ಆಗುತ್ತಿಲ್ಲ. ಈ ಹಿಂದೆ ವಿಜಯಲಕ್ಷ್ಮಿ ಅವರು ಮಗ ವಿನೀಶ್ ಜೊತೆ ಬಂದು ಗಂಡನನ್ನು ಭೇಟಿ ಮಾಡಿ ಹೋಗಿದ್ದರು. ಆದರೆ ವಿಜಯಲಕ್ಷ್ಮಿ ಗಂಡನನ್ನು ಮಿಸ್ ಮಾಡಿಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಅವರು ಆಗಾಗ ದರ್ಶನ್ ಜೊತೆಗಿರುವಾಗ ಕ್ಲಿಕ್ ಮಾಡಿದ್ದ ಹಳೆಯ ಫೋಟೋಸ್ ಪೋಸ್ಟ್ ಮಾಡುತ್ತಿರುತ್ತಾರೆ.

 

Share This Article
Facebook Twitter Copy Link Print
Previous Article High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್
Next Article Sucide| ಗೆಳೆಯನ ಜೊತೆ ವಿಡಿಯೋ ಕಾಲ್ ನಲ್ಲಿ ‘ನಿನಗೆ ನನ್ನ ಕಡೆಯಿಂದ ಇದೇ ಬರ್ತ್ ಡೇ ಗಿಫ್ಟ್’ ಎಂದು ದುರಂತ ಅಂತ್ಯ ಕಂಡ ಕ್ಲಬ್ ಡ್ಯಾನ್ಸರ್

Popular Posts

Newdelhi| 36 ವರ್ಷಗಳಲ್ಲಿ 300ಕ್ಕೂ ಅಧಿಕ ಹೋಟೆಲ್‌ಗಳಿಗೆ ವಂಚಿಸಿದ್ದ ವೃದ್ಧ ಅರೆಸ್ಟ್

1 Min Read

Sucide| ಗೆಳೆಯನ ಜೊತೆ ವಿಡಿಯೋ ಕಾಲ್ ನಲ್ಲಿ ‘ನಿನಗೆ ನನ್ನ ಕಡೆಯಿಂದ ಇದೇ ಬರ್ತ್ ಡೇ ಗಿಫ್ಟ್’ ಎಂದು ದುರಂತ ಅಂತ್ಯ ಕಂಡ ಕ್ಲಬ್ ಡ್ಯಾನ್ಸರ್

2 Min Read

Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

1 Min Read

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read
filmಕರ್ನಾಟಕಪ್ರಮುಖಮನರಂಜನೆ

Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

2 Min Read
Crimeಕರ್ನಾಟಕಪ್ರಮುಖ

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

1 Min Read

Minister Shobha ರಾಜ್ಯ ಸರ್ಕಾರದಿಂದ ಅಕ್ರಮ ಬಾಂಗ್ಲಾ ಮತದಾರರನ್ನು ಸಕ್ರಮ ಮಾಡ್ತಿದೆ: ಶೋಭಾ ಕರಂದ್ಲಾಜೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?