Tragedy: ಬ್ರೈನ್ ಟ್ಯೂಮರ್‌ಗೆ ಬಲಿಯಾದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಪದ್ದು ಗೌಡ!

newsics.com | ನ್ಯೂಸಿಕ್ಸ್ ಬೆಂಗಳೂರು: ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕನ್ನಡಿಗರನ್ನು ರಂಜಿಸಿದ್ದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಸೀಸನ್ 2ರ ಜನಪ್ರಿಯ ಸ್ಪರ್ಧಿ ಪದ್ದು ಗೌಡ ಎಂದೇ ಪರಿಚಿತರಾಗಿದ್ದ ಪದ್ಮನಾಭ್ (44) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮಿದುಳಿನ ಗೆಡ್ಡೆ (Brain Tumor) ಸಮಸ್ಯೆಯಿಂದ ಬಳಲುತ್ತಿದ್ದ ಅವರು, ನಗರದ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬಹುಮುಖ ಪ್ರತಿಭೆಯ ಕಿರುತೆರೆ ಪಯಣ ರಿಯಾಲಿಟಿ ಶೋ ಮಾತ್ರವಲ್ಲದೆ ಗ್ಲಾಮರ್ ಪ್ರಪಂಚದಲ್ಲೂ ಪದ್ದು ಗೌಡ … Continue reading Tragedy: ಬ್ರೈನ್ ಟ್ಯೂಮರ್‌ಗೆ ಬಲಿಯಾದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಪದ್ದು ಗೌಡ!