BMTC Bus: ಸಿಗ್ನಲ್‌ನಲ್ಲಿದ್ದ ವಾಯುವಜ್ರ ಬಸ್‌ಗೆ ಬಿಎಂಟಿಸಿ ಡಿಕ್ಕಿ; ಚಾಲಕನ ಸ್ಥಿತಿ ಚಿಂತಾಜನಕ!
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿಯ ಕೆ.ಆರ್. ಸರ್ಕಲ್ ಜಂಕ್ಷನ್‌ನಲ್ಲಿ ಶನಿವಾರ ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಸರಣಿ ಡಿಕ್ಕಿ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ವಾಯುವಜ್ರ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಿಎಂಟಿಸಿ ಬಸ್ ಜೋರಾಗಿ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಹಿಂದಿನ ಬಸ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಭೀಕರ ರಸ್ತೆ ದುರಂತದಲ್ಲಿ ಬಿಎಂಟಿಸಿ ಬಸ್ ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಪರಿಸ್ಥಿತಿ ಸದ್ಯ ಚಿಂತಾಜನಕವಾಗಿದೆ … Continue reading BMTC Bus: ಸಿಗ್ನಲ್‌ನಲ್ಲಿದ್ದ ವಾಯುವಜ್ರ ಬಸ್‌ಗೆ ಬಿಎಂಟಿಸಿ ಡಿಕ್ಕಿ; ಚಾಲಕನ ಸ್ಥಿತಿ ಚಿಂತಾಜನಕ!
Copy and paste this URL into your WordPress site to embed
Copy and paste this code into your site to embed