Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ
ಕರ್ನಾಟಕಪ್ರಮುಖ

FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಜ್ಯೋತಿಷಿ ಆರ್ಯವರ್ಧನ್ ಗುರೂಜಿ (Aryavardhan Guruji) ಇದೀಗ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಅವರ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಮಹಿಳೆಯರ ಗೌರವಕ್ಕೂ ಅವಮಾನವಾಗಿದೆ ಎಂದು ಆರೋಪಿಸಿ ಕರ್ನಾಟಕ ಗೋವು ರಕ್ಷಕರ ಸೇನೆ ಕ್ರಮಕ್ಕೆ ಆಗ್ರಹಿಸಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದರ್ಶನದ ವಿಡಿಯೊದಲ್ಲಿ, ಆರ್ಯವರ್ಧನ್ ಗುರೂಜಿ ಲಕ್ಷ್ಮೀ ದೇವಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅವರು ಮಾನವ ದೇಹದ ಒಂದು ಅಂಗವನ್ನು ಉಲ್ಲೇಖಿಸಿ ಪೂಜೆ ಮಾಡಬೇಕು ಎಂಬ ಅರ್ಥ ಬರುವಂತೆ ಮಾತನಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಗೋವು ರಕ್ಷಕರ ಸೇನೆಯಿಂದ ಪೊಲೀಸ್ ದೂರು
ಕರ್ನಾಟಕ ಗೋವು ರಕ್ಷಕರ ಸೇನೆ ಪರ ಸುಮನ್ ಎಂಬವರು ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಜತೆಗೆ ಆರ್ಯವರ್ಧನ್ ಗುರೂಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದೂರು ಸ್ವೀಕರಿಸಿರುವ ಶಂಕರಪುರಂ ಪೊಲೀಸರು ಆರ್ಯವರ್ಧನ್ ಗುರೂಜಿಗೆ ವಿಚಾರಣೆಗೆ ಹಾಜರಾಗುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವಿವಾದಕ್ಕೆ ಸಂಬಂಧಿಸಿದಂತೆ ಆರ್ಯವರ್ಧನ್ ಗುರೂಜಿ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು

 

TAGGED:Controversial statement on Lakshmi Devi: FIR against Aryavardhan Gurujipolice notice to appear for questioning
Share This Article
Facebook Twitter Copy Link Print
Previous Article ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು

Popular Posts

FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ

1 Min Read

ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು

3 Min Read

DCM ಪರಮೇಶ್ವರ ಫೇಕ್ ಲವ್‌ ಸ್ಟೋರಿ ಕಥೆ ಕಟ್ಟಿದ ಯೂಟ್ಯೂಬರ್ ಬಂಧನ

1 Min Read

Newdelhi| 36 ವರ್ಷಗಳಲ್ಲಿ 300ಕ್ಕೂ ಅಧಿಕ ಹೋಟೆಲ್‌ಗಳಿಗೆ ವಂಚಿಸಿದ್ದ ವೃದ್ಧ ಅರೆಸ್ಟ್

1 Min Read

You Might Also Like

Crimeಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್

Sucide| ಗೆಳೆಯನ ಜೊತೆ ವಿಡಿಯೋ ಕಾಲ್ ನಲ್ಲಿ ‘ನಿನಗೆ ನನ್ನ ಕಡೆಯಿಂದ ಇದೇ ಬರ್ತ್ ಡೇ ಗಿಫ್ಟ್’ ಎಂದು ದುರಂತ ಅಂತ್ಯ ಕಂಡ ಕ್ಲಬ್ ಡ್ಯಾನ್ಸರ್

2 Min Read
filmಕರ್ನಾಟಕಪ್ರಮುಖವೈರಲ್

Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

1 Min Read
ಕರ್ನಾಟಕಪ್ರಮುಖ

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read
ಕರ್ನಾಟಕದೇಶಪ್ರಮುಖ

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?