FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ

newsics.com | ನ್ಯೂಸಿಕ್ಸ್ ಬೆಂಗಳೂರು: ಜ್ಯೋತಿಷಿ ಆರ್ಯವರ್ಧನ್ ಗುರೂಜಿ (Aryavardhan Guruji) ಇದೀಗ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಅವರ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಮಹಿಳೆಯರ ಗೌರವಕ್ಕೂ ಅವಮಾನವಾಗಿದೆ ಎಂದು ಆರೋಪಿಸಿ ಕರ್ನಾಟಕ ಗೋವು ರಕ್ಷಕರ ಸೇನೆ ಕ್ರಮಕ್ಕೆ ಆಗ್ರಹಿಸಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದರ್ಶನದ … Continue reading FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ