E20 ಪೆಟ್ರೋಲ್ ಬಳಸಿದರೆ ವಾಹನದ ಮೈಲೇಜ್ ಕಡಿಮೆಯಾಗುತ್ತಾ? ಸರ್ಕಾರ ಹೇಳಿದ್ದೇನು
newsics.com| ನ್ಯೂಸಿಕ್ಸ್ ಇತ್ತೀಚೆಗೆ, ಇ20 ಪೆಟ್ರೋಲ್ ಉಪಯೋಗದ ಬಗ್ಗೆ ಅನೇಕ ವಾಹನ ಸವಾರರು ಕಳವಳ ವ್ಯಕ್ತಪಡಿಸಿದ್ದರು. E20 ಪೆಟ್ರೋಲ್ ಬಳಸಿದರೆ ವಾಹನದ ಎಂಜಿನ್ ಹಾನಿಯಾಗುತ್ತದೆ, ಮೈಲೇಜ್ ಗಣನೀಯವಾಗಿ ಕಡಿಮೆಯಾಗುತ್ತದೆ ಹಾಗೂ ವಾಹನದ ವಿಮೆ ಅನ್ವಯಿಸುವುದಿಲ್ಲ ಎಂಬ ರೀತಿಯ ಸಂದೇಶಗಳು ಮತ್ತು ವಿಡಿಯೊಗಳು ವೈರಲ್ ಆಗಿವೆ. ಈ ಎಲ್ಲ ಸುದ್ದಿಗಳಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಎಥನಾಲ್ ಮಿಶ್ರಿತ ಪೆಟ್ರೋಲ್ ಸಂಪೂರ್ಣ ಸುರಕ್ಷಿತವಾಗಿದ್ದು, ಅನೇಕ ವೈಜ್ಞಾನಿಕ ಪರೀಕ್ಷೆಗಳ ಬಳಿಕವೇ ಇದನ್ನು ಅನುಮೋದಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಜನರಲ್ಲಿ ಅನಗತ್ಯ … Continue reading E20 ಪೆಟ್ರೋಲ್ ಬಳಸಿದರೆ ವಾಹನದ ಮೈಲೇಜ್ ಕಡಿಮೆಯಾಗುತ್ತಾ? ಸರ್ಕಾರ ಹೇಳಿದ್ದೇನು
Copy and paste this URL into your WordPress site to embed
Copy and paste this code into your site to embed