Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೀ ಕುಡಿಯುತ್ತಿದ್ದ ವೇಳೆ ಹಠಾತ್ ಕುಸಿದುಬಿದ್ದು ಚಾಲಕ ಸಾವು
ಕರ್ನಾಟಕದೇಶಪ್ರಮುಖ

ಟೀ ಕುಡಿಯುತ್ತಿದ್ದ ವೇಳೆ ಹಠಾತ್ ಕುಸಿದುಬಿದ್ದು ಚಾಲಕ ಸಾವು

Share
1 Min Read
SHARE

newsics.com | ನ್ಯೂಸಿಕ್ಸ್

ಸಕಲೇಶಪುರ: ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಕಂಟೇನರ್ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಳ್ಳುಪೇಟೆಯಲ್ಲಿ ಶುಕ್ರವಾರ ನಡೆದಿದೆ.

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನೆಟ್‌ಪುರ ಗ್ರಾಮದ ಗಣೇಶಪುರ ನಿವಾಸಿ, ಅಮರ್ ಸಿಂಗ್ ಪೈ (50) ಮೃತ ಚಾಲಕ ಎಂದು ಗುರುತಿಸಲಾಗಿದೆ.

ಅಮರ್ ಸಿಂಗ್ ಪೈ ಅವರು ಕಂಟೇನರ್‌ನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಬಾಳ್ಳುಪೇಟೆಯಲ್ಲಿ ವಾಹನ ನಿಲ್ಲಿಸಿ, ಕ್ಯಾಂಟೀನ್ ಮುಂದೆ ಕುಳಿತು ಟೀ ಕುಡಿಯುತ್ತಿದ್ದರು. ಇದೇ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಮರ್ ಸಿಂಗ್ ಪೈ ಕುಸಿದು ಬೀಳುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.

ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು

FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ

TAGGED:Driver dies after collapsing while drinking tea
Share This Article
Facebook Twitter Copy Link Print
Previous Article FIR against Aryavaradhan Guruji ಲಕ್ಷ್ಮೀದೇವಿ ಕುರಿತು ವಿವಾದಾತ್ಮಕ ಹೇಳಿಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸ್ ಸೂಚನೆ
Next Article Horoscope: ಇಂದಿನ ರಾಶಿಭವಿಷ್ಯ: ಇಂದು ಈ ರಾಶಿಯವರಿಗೆ ಒಲಿದು ಬರಲಿದೆ ಅನಿರೀಕ್ಷಿತ ಸಂಪತ್ತು! ನಿಮಗಿದೆಯೇ ಗ್ರಹಬಲ?

Popular Posts

Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

1 Min Read

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

You Might Also Like

ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read
ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read
ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?