Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

newsics.com | ನ್ಯೂಸಿಕ್ಸ್ ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಜೀವನದಲ್ಲಿ ಎದುರಾದ ತೀವ್ರ ಹಣಕಾಸಿನ ಬಿಕ್ಕಟ್ಟನ್ನು ಎದುರಿಸಲಾರದೆ, ಒಂದೇ ಕುಟುಂಬದ ಮೂವರು ಸದಸ್ಯರು ಸಾಮೂಹಿಕವಾಗಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಗಂಗಾವತಿ ನಗರದ ಪ್ರಶಾಂತ ನಗರದ ವಸತಿ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. . ಮೃತರನ್ನು ಪ್ರಕಾಶ್ ರಾಯ್ಕರ್ (54 ವರ್ಷ), ಅವರ ಪತ್ನಿ ಪ್ರಭಾ (46 ವರ್ಷ) ಮತ್ತು ಅವರ 21 … Continue reading Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ