newsics.com| ನ್ಯೂಸಿಕ್ಸ್ ಟೆಲಿಗ್ರಾಂ ಆ್ಯಪ್ ನಲ್ಲಿ ಕಾನೂನುಬಾಹಿರವಾಗಿ ಚಲನಚಿತ್ರಗಳು ಮತ್ತು ಒಟಿಟಿ (OTT) ಕಂಟೆಂಟ್ ಗಳನ್ನು ಹಂಚಿಕೊಳ್ಳಲಾಗುತ್ತಿರುವ ವಿರುದ್ಧ ಕೇಂದ್ರ ಸರ್ಕಾರ ಭಾರಿ ಚಾಟಿ ಬೀಸಿದೆ. ಪ್ಲಾಟ್ಫಾರ್ಮ್ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಪೈರಸಿ ಜಾಲಕ್ಕೆ ಬ್ರೇಕ್ ಹಾಕಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೆಲಿಗ್ರಾಂ ಸಂಸ್ಥೆಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಹಾಗೂ ಪೈರಸಿಯಲ್ಲಿ ತೊಡಗಿರುವ ಎಲ್ಲಾ ಟೆಲಿಗ್ರಾಂ ಚಾನೆಲ್ ಗಳು ಮತ್ತು ಕಂಟೆಂಟ್ ಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವಾಲಯವು ನಿರ್ದೇಶನ ನೀಡಿದೆ. … Continue reading Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು
Copy and paste this URL into your WordPress site to embed
Copy and paste this code into your site to embed