Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime: ಭೀಕರ ರಸ್ತೆ ದುರಂತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಮಹಿಳಾ ಅಧಿಕಾರಿ ‘ಹಿಟ್ ಆಂಡ್ ರನ್’ಗೆ ಬಲಿ!
ಪ್ರಮುಖCrimeಕರ್ನಾಟಕ

Crime: ಭೀಕರ ರಸ್ತೆ ದುರಂತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಮಹಿಳಾ ಅಧಿಕಾರಿ ‘ಹಿಟ್ ಆಂಡ್ ರನ್’ಗೆ ಬಲಿ!

Share
1 Min Read
SHARE

newsics.com | ನ್ಯೂಸಿಕ್ಸ್

ತುಮಕೂರು: ಜಿಲ್ಲೆಯ ಗೂಳೂರು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯ ಚುನಾವಣಾ ಕರ್ತವ್ಯಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗೂಳೂರು ಗ್ರಾಮ ಆಡಳಿತಾಧಿಕಾರಿ (VAO) ಭಾವನ (26) ಮೃತ ದುರ್ದೈವಿ.

ಅಪರಿಚಿತ ವಾಹನ ಡಿಕ್ಕಿ; ತನಿಖೆ ಆರಂಭಿಸಿದ ಪೊಲೀಸರು

ಪೊಲೀಸ್ ಮೂಲಗಳ ಪ್ರಕಾರ, ಭಾವನ ಗೂಳೂರು ಮುಖ್ಯ ರಸ್ತೆಯಲ್ಲಿ ತಮ್ಮ ಬೈಕ್‌ನಲ್ಲಿ ಚಲಿಸುತ್ತಿದ್ದಾಗ, ಅತಿವೇಗವಾಗಿ ಬಂದ ಅಪರಿಚಿತ ವಾಹನವೊಂದು ಇವರ ದ್ವಿಚಕ್ರ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಗಿದೆ. ಡಿಕ್ಕಿಯ ತೀವ್ರತೆಗೆ ರಸ್ತೆ ಮೇಲೆ ಸಿಡಿದು ಬಿದ್ದ ಭಾವನ ಅವರ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಿರಿಯ ವಯಸ್ಸಿನ ಅಧಿಕಾರಿ ‘ಹಿಟ್ ಆಂಡ್ ರನ್’ ದುರಂತಕ್ಕೆ ಬಲಿಯಾಗಿರುವುದು ಇಡೀ ಕಂದಾಯ ಇಲಾಖೆಯಲ್ಲಿ ತೀವ್ರ ಶೋಕ ಮೂಡಿಸಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಅದರ ಚಾಲಕನ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದ್ದಾರೆ.

 

BMTC Bus: ಸಿಗ್ನಲ್‌ನಲ್ಲಿದ್ದ ವಾಯುವಜ್ರ ಬಸ್‌ಗೆ ಬಿಎಂಟಿಸಿ ಡಿಕ್ಕಿ; ಚಾಲಕನ ಸ್ಥಿತಿ ಚಿಂತಾಜನಕ!

TAGGED:#tumkur #women #accident #dead #SIR
Share This Article
Facebook Twitter Copy Link Print
Previous Article BMTC Bus: ಸಿಗ್ನಲ್‌ನಲ್ಲಿದ್ದ ವಾಯುವಜ್ರ ಬಸ್‌ಗೆ ಬಿಎಂಟಿಸಿ ಡಿಕ್ಕಿ; ಚಾಲಕನ ಸ್ಥಿತಿ ಚಿಂತಾಜನಕ!
Next Article Tibet: ಟಿಬೆಟಿಯನ್ನರ ಅಸ್ತಿತ್ವಕ್ಕೆ ಕಂಟಕವಾದ ಚೀನಾದ ಹೊಸ ಕಾನೂನು: 10 ಲಕ್ಷ ಮಕ್ಕಳ ಭವಿಷ್ಯಕ್ಕೆ ಧಕ್ಕೆ

Popular Posts

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

2 Min Read

SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

2 Min Read

Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

2 Min Read

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

1 Min Read

You Might Also Like

Crimeದೇಶಪ್ರಮುಖ

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

2 Min Read
ಕರ್ನಾಟಕದೇಶಪ್ರಮುಖ

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

1 Min Read
ದೇಶಪ್ರಮುಖವಿದೇಶವೈರಲ್

Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್

1 Min Read
ಕರ್ನಾಟಕಪ್ರಮುಖ

Lokayukta| ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ – ಇ.ಡಿ ಬಳಿಕ ಲೋಕಾಯುಕ್ತರಿಂದ ಶಾಕ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?