Vaibhav ಮ್ಯಾಂಚೆಸ್ಟರ್‌ನಲ್ಲಿ ವೈಭವ್ ಸೂರ್ಯವಂಶಿ ಪದಾರ್ಪಣೆ: ಸಚಿನ್ ದಾಖಲೆ ಅಳಿಸಿದ ಬಾಲಕ!

newsics.com | ನ್ಯೂಸಿಕ್ಸ್ ಭಾರತೀಯ ಕ್ರಿಕೆಟ್‌ನಲ್ಲಿ ನವ ಯುಗ ಶನಿವಾರ (ಜು.4) ರಿಂದ ಆರಂಭವಾಗಿದೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಮ್ ಇಂಡಿಯಾ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ. ಮಾರ್ಚ್ 27, 2011 ರಂದು ಬಿಹಾರದ ಸಮಸ್ತಿಪುರದಲ್ಲಿ ಜನಿಸಿದ 15 ವರ್ಷದ ಪೋರ ವೈಭವ್ ಸೂರ್ಯವಂಶಿ ಇಂಗ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.ಈ ಮೂಲಕ ಭಾರತ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಕ್ರಿಕೆಟ್‌ನತ್ತ ಆಕರ್ಷಿತರಾದ ವೈಭವ್ ಕೇವಲ 9ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್ ತರಬೇತಿಯನ್ನು … Continue reading Vaibhav ಮ್ಯಾಂಚೆಸ್ಟರ್‌ನಲ್ಲಿ ವೈಭವ್ ಸೂರ್ಯವಂಶಿ ಪದಾರ್ಪಣೆ: ಸಚಿನ್ ದಾಖಲೆ ಅಳಿಸಿದ ಬಾಲಕ!