Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ
ಕರ್ನಾಟಕಪ್ರಮುಖ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

Share
1 Min Read
SHARE

newsics.com | ನ್ಯೂಸಿಕ್ಸ್

ಚಾಮರಾಜನಗರ: ಹನೂರು ತಾಲೂಕಿನಲ್ಲಿ ಮತ್ತೆ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಮನೆಯ ಮುಂಭಾಗ ಕುಳಿತಿದ್ದ ಅಜ್ಜಿ ಹಾಗೂ ಮೊಮ್ಮಗಳ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದ ಆತಂಕಕಾರಿ ಘಟನೆ ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯತಿ ವ್ಯಾಪ್ತಿಯ ತಟ್ಟೆಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ‌.

ಚಿರತೆ ದಾಳಿಯಿಂದ ಮೊಮ್ಮಗಳು ತೀವ್ರವಾಗಿ ಗಾಯಗೊಂಡಿದ್ದಾಳೆ. ಶಿವಮ್ಮ (55) ಹಾಗೂ 4 ವರ್ಷದ ಬಾಲಕಿ ಗಾಯಗೊಂಡಿದ್ದು, ಇವರನ್ನು ಹನೂರು ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌.

ತಟ್ಟೆಕೆರೆ ದೊಡ್ಡಿ ಗ್ರಾಮದ ಶಿವಮ್ಮ ಮನೆಯ ಮುಂಭಾಗ ಕುಳಿತಿದ್ದಾಗ ಶನಿವಾರ ರಾತ್ರಿ ಎಂಟು ಗಂಟೆಯ ವೇಳೆ ಚಿರತೆಯು ಶಿವಮ್ಮ ಅವರ ಮೇಲೆ ದಾಳಿ ಮಾಡಿದೆ. ಇವರು ಕಿರುಚಾಡಿಕೊಂಡಿದ್ದರಿಂದ ಮೊಮ್ಮಗಳು ಮನೆಯ ಹೊರಗಡೆ ಬಂದಿದ್ದಾರೆ. ಈ ವೇಳೆ ಬಾಲಕಿ ಮೇಲೆಯೂ ಚಿರತೆ ದಾಳಿ ನಡೆಸಿದೆ. ಬಾಲಕಿ, ಅಜ್ಜಿಯ ಕಿರುಚಾಟ ಕೇಳಿ ಮನೆಯವರೆಲ್ಲ ಹೊರಗೆ ಓಡಿಬಂದಾಗ ಚಿರತೆ ಸ್ಥಳದಿಂದ ಪರಾರಿಯಾಗಿದೆ. ತಕ್ಷಣ ಇಬ್ಬರೂ ಗಾಯಾಳುಗಳಿಗೆ ಕೂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೇರೆ ಕಾಮಗೆರೆಯ ಹೋಲಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಚಿರತೆ ದಾಳಿಯಲ್ಲಿ ಅಜ್ಜಿ ಮತ್ತು 4 ವರ್ಷದ ಮೊಮ್ಮಗಳು ಬದುಕುಳಿದಿದ್ದೇ ಪವಾಡ. ಚಿರತೆ ದಾಳಿ ಮಾಡಿದ ತಕ್ಷಣವೇ ಮನೆಯವರು ಹೊರಗೆ ಬಂದಿದ್ದರಿಂದ ಚಿರತೆ ಓಡಿ ಹೋಗಿದೆ. ಇದರಿಂದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹೂಗ್ಯಂ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ಜಿತೇಂದ್ರ ಹಾಗೂ ಸಿಬ್ಬಂದಿ ಮನೆಯ ಸುತ್ತಲು ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Iran ಆಯತೊಲ್ಲಾ ಅಲಿ ಖಮೇನಿ ಅಂತಿಮಯಾತ್ರೆ ಆರಂಭ: ಸಾಮೂಹಿಕ ದುರಂತದ ಮುನ್ಸೂಚನೆ, ಮುನ್ನೆಚ್ಚರಿಕೆಯಾಗಿ 3 ಸಾವಿರ ಗೋರಿಗಳು ರೆಡಿ

Crime Case ಮೂರು ಹಸುಗಳ ಮೇಲೆ ಕತ್ತಿ ಇರಿತದ ವದಂತಿ, ಅಸಲಿ ಸತ್ಯ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ

TAGGED:#leopard #attack #chamarajanagar #hanur #grandmother #child #news #newsics
Share This Article
Facebook Twitter Copy Link Print
Previous Article Bollywood ಬೆಂಗಳೂರು ಬೆಡಗಿ ಜೊತೆ ಸಪ್ತಪದಿ ತುಳಿಯಲಿದ್ದಾರೆ ‘ಮಿಸ್ಟರ್ ಪರ್ಫೆಕ್ಟ್’ ಅಮೀರ್ ಖಾನ್
Next Article Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

Popular Posts

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read

You Might Also Like

ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read
ದೇಶಪ್ರಮುಖ

Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

3 Min Read
ಕರ್ನಾಟಕದೇಶಪ್ರಮುಖ

Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?