Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?
newsics.com | ನ್ಯೂಸಿಕ್ಸ್ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Dasara) ಜಂಬೂ ಸವಾರಿಯಲ್ಲಿ ಸತತವಾಗಿ ಚಿನ್ನದ ಅಂಬಾರಿ ಹೊತ್ತು ಸಾಗುವ ಗಜಪಡೆಯ ನಾಯಕ, 59 ವರ್ಷದ ‘ಅಭಿಮನ್ಯು’ ಆನೆಯ ಎಡಭಾಗದ ದಂತ ಮುರಿತಕ್ಕೊಳಗಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಮರದ ದಿಮ್ಮಿಗಳನ್ನು ಸ್ಥಳಾಂತರಿಸುವ ಕಾರ್ಯಚರಣೆ ನಡೆಸುವಾಗ ಈ ಅಚಾತುರ್ಯ ಸಂಭವಿಸಿದೆ. ಶಿಬಿರದಲ್ಲಿ ನಿಯಮಿತ ಕೆಲಸದ ಭಾಗವಾಗಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದಾಗ, ದಿಮ್ಮಿಗಳು ಆಕಸ್ಮಿಕವಾಗಿ ವಾಲಿಕೊಂಡಿವೆ. ಈ ವೇಳೆ ಭಾರವನ್ನು … Continue reading Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?
Copy and paste this URL into your WordPress site to embed
Copy and paste this code into your site to embed