Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

newsics.com | ನ್ಯೂಸಿಕ್ಸ್ ನವದೆಹಲಿ: ಮನೆಯಲ್ಲಿರುವ ಹಳೆಯ ಚಿನ್ನದಿಂದಲೂ ಸುಲಭವಾಗಿ ಆದಾಯ ಪಡೆಯುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ. ‘ಚಿನ್ನ ನಗದೀಕರಣ ಯೋಜನೆ’ ಎಂದು ಹೇಳಲಾಗುವ ಈ ಯೋಜನೆಯನ್ನು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸಲು ಸಿದ್ಧತೆಗಳು ನಡೆಯುತ್ತಿವೆ. ದೇಶದಲ್ಲಿ ಚಿನ್ನದ ಬೇಡಿಕೆಗೆ ಸಮಸ್ಯೆಯಾಗದಂತೆ ಹಾಗೂ ಆಭರಣ ಉದ್ಯಮದಲ್ಲಿ ತೊಡಗಿ ಕೊಂಡಿರುವ ಲಕ್ಷಾಂತರ ಕಾರ್ಮಿಕರ ಜೀವನೋಪಾಯಕ್ಕೆ ಧಕ್ಕೆಯೂ ಆಗದಂತೆ ಚಿನ್ನದ ಆಮದು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಆಭರಣ ಮತ್ತು ಅಕ್ಕಸಾಲಿಗಳ ಒಕ್ಕೂಟ (ಎಐಜೆಜಿಎಫ್) ಕೇಂದ್ರ … Continue reading Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ