Rain Alert ರಾಜ್ಯದಲ್ಲಿ ಮುಂಗಾರು ಆರ್ಭಟ: ಮುಂದಿನ 5 ದಿನ ಭಾರೀ ಮಳೆ ಮುನ್ನೆಚ್ಚರಿಕೆ, ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 7 ರವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಜುಲೈ 5 ರಿಂದ ಜುಲೈ 7 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಜಾಗರೂಕರಾಗಿರುವಂತೆ ಇಲಾಖೆ … Continue reading Rain Alert ರಾಜ್ಯದಲ್ಲಿ ಮುಂಗಾರು ಆರ್ಭಟ: ಮುಂದಿನ 5 ದಿನ ಭಾರೀ ಮಳೆ ಮುನ್ನೆಚ್ಚರಿಕೆ, ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್