Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > PM Modi ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ: ಅಧ್ಯಕ್ಷ ಟ್ರಂಪ್‌ಗೆ ಪ್ರಧಾನಿ ಮೋದಿ ವಿಶೇಷ ಶುಭಾಶಯ
ಪ್ರಮುಖದೇಶವಿದೇಶ

PM Modi ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ: ಅಧ್ಯಕ್ಷ ಟ್ರಂಪ್‌ಗೆ ಪ್ರಧಾನಿ ಮೋದಿ ವಿಶೇಷ ಶುಭಾಶಯ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಮಹತ್ವದ ಮೈಲಿಗಲ್ಲಾದ 250ನೇ ಸ್ವಾತಂತ್ರ್ಯ ದಿನಾಚರಣೆಯ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಜನತೆಗೆ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಭಾರತ ಮತ್ತು ಅಮೆರಿಕ ದೇಶಗಳ ನಡುವಿನ ಬಾಂಧವ್ಯವು ಕೇವಲ ರಾಜತಾಂತ್ರಿಕ ಅಥವಾ ವ್ಯೂಹಾತ್ಮಕ ಪಾಲುದಾರಿಕೆಗೆ ಮಾತ್ರ ಸೀಮಿತವಾಗಿಲ್ಲ. ಅದನ್ನೂ ಮೀರಿದ ಆಳವಾದ ಮತ್ತು ಗಟ್ಟಿಯಾದ ಸ್ನೇಹಸಂಬಂಧ ಉಭಯ ರಾಷ್ಟ್ರಗಳ ನಡುವೆ ಇದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಬಣ್ಣಿಸಿದ್ದಾರೆ.

ಇದೇ ವೇಳೆ, ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಮೆರಿಕದ ಪ್ರಸಿದ್ಧ ಸ್ಮಾರಕವಾದ ‘ಮೌಂಟ್ ರಶ್ಮೋರ್‌’ಗೆ ಭೇಟಿ ನೀಡಿ ಸ್ವಾತಂತ್ರ್ಯೋತ್ಸವದ ಅದ್ಧೂರಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಟ್ರಂಪ್ ಅವರೊಂದಿಗೆ ಅಮೆರಿಕ ಅಧ್ಯಕ್ಷರ ಅಧಿಕೃತ ‘ಏರ್‌ಫೋರ್ಸ್ ಒನ್’ ವಿಮಾನದಲ್ಲಿ ಪ್ರಯಾಣಿಸುತ್ತಿರುವ ವಿಶೇಷ ಚಿತ್ರವನ್ನು ಗೋರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ (ಭಾರತ) ಮತ್ತು ಅತ್ಯಂತ ಹಳೆಯ ಪ್ರಜಾಪ್ರಭುತ್ವ ದೇಶಗಳ (ಅಮೆರಿಕ) ನಡುವಿನ ಬಲವಾದ ರಾಜತಾಂತ್ರಿಕ ಬಂಧಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 

Rain Alert ರಾಜ್ಯದಲ್ಲಿ ಮುಂಗಾರು ಆರ್ಭಟ: ಮುಂದಿನ 5 ದಿನ ಭಾರೀ ಮಳೆ ಮುನ್ನೆಚ್ಚರಿಕೆ, ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್

TAGGED:#pm narendra modi #donald trump #independence day #wishesh #twitter
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂಗಾರು ಆರ್ಭಟ: ಮುಂದಿನ 5 ದಿನ ಭಾರೀ ಮಳೆ ಮುನ್ನೆಚ್ಚರಿಕೆ, ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್
Next Article Iran ಆಯತೊಲ್ಲಾ ಅಲಿ ಖಮೇನಿ ಅಂತಿಮಯಾತ್ರೆ ಆರಂಭ: ಸಾಮೂಹಿಕ ದುರಂತದ ಮುನ್ಸೂಚನೆ, ಮುನ್ನೆಚ್ಚರಿಕೆಯಾಗಿ 3 ಸಾವಿರ ಗೋರಿಗಳು ರೆಡಿ

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ಕರ್ನಾಟಕಪ್ರಮುಖ

Crime news ಹಣ, ಮೊಬೈಲ್‌ಗಾಗಿ ಪೀಡಿಸಿದ ಗೆಳೆಯನನ್ನೇ ಹತ್ಯೆಗೈದ ಯುವಕ!

1 Min Read
ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಕರ್ನಾಟಕಪ್ರಮುಖ

Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ‌ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?